Featured

ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ  : ಸತತ ಐದನೇ ಬಾರಿಗೆ  ಬಜೆಟ್ ಮಂಡಿಸಲಿರುವ ನಿರ್ಮಲ ಸೀತಾರಾಮನ್‌  – Vishwanews24

ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ  , ಸತತ ಐದನೇ ಬಾರಿಗೆ  ಬಜೆಟ್ ಮಂಡಿಸಲಿರುವ ನಿರ್ಮಲ ಸೀತಾರಾಮನ್‌

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್‌ ಅವರು ಇಂದು ಸಂಸತ್ತು ಭವನದಲ್ಲಿ 2023-2024 ನೇ ಸಾಲಿನ ಕೇಂದ್ರ ಬಜೆಟ್‌ ಅನ್ನು ಮಂಡನೆ ಮಾಡಲಿದ್ದಾರೆ.

ಇದೇ ವೇಳೆ ಬಜೆಟ್‌ ಮಂಡನೆಗೂ ಮುನ್ನ ಭಾರತದ ರಾಷ್ಟ್ರಪತಿ ದ್ರೌಪತಿ ಮುರ್ಮು ಅವರನ್ನು ಭೇಟಿ ಮಾಡಿ ಬಜೆಟ್‌ಗೆ ಸಂಬಂಧಪಟ್ಟಂತೆ ಭೇಟಿ ಮಾಡಿದರು.

ಬಳಿಕ ಅವರು ಸಂಸತ್ತು ಭವನಕ್ಕೆ ತೆರಳಿ ಅಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಭಾಗಿಯಾಗಿದ್ದಾರೆ.

ಇಂದು ಬೆಳಗ್ಗೆ 11 ಗಂಟೆಗೆ ಸತತ ಐದನೇ ಬಾರಿಗೆ ಸೀತಾರಾಮನ್ ಅವರು ಕೇಂದ್ರ ಬಜೆಟ್ ಭಾಷಣ ಆರಂಭಿಸಲಿದ್ದಾರೆ. ಸೂಟ್​ಕೇಸ್​ ಬದಲು ಕೆಂಪು ವಸ್ತ್ರದಲ್ಲಿ ಬಜೆಟ್​ ತಂದು, ಹಳೆಯ ಸಂಪ್ರದಾಯ ಹಾಗೂ ವಸಾಹತುಶಾಹಿ ಪರಂಪರೆಯನ್ನು ತ್ಯಜಿಸಿದ್ದರು

ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ ಭವನಕ್ಕೆ ಆಗಮಿಸಿದ್ದಾರೆ.ಕೇಂದ್ರ ಸಚಿವ ಸಂಪುಟ ಸಭೆ ಆರಂಭವಾಗಿದ್ದು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಷ್ಟ್ರಪತಿ ಭವನದಿಂದ ಹೊರಟು ಸಂಸತ್ ಭವನವನ್ನು ತಲುಪಿದ್ದಾರೆ. ಕ್ಯಾಬಿನೆಟ್ ಸಭೆ ಪ್ರಾರಂಭವಾಗಿದ್ದು, ಸಭೆಯ ನಂತರ, ಹಣಕಾಸು ಸಚಿವರು ತಮ್ಮ ಬಜೆಟ್ ಅನ್ನು ಮಂಡಿಸಲಿದ್ದಾರೆ.

Vishwa News 24

Recent Posts

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

9 minutes ago

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ – vishwanews24

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…

24 minutes ago

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ – vishwanews24

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ  ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…

30 minutes ago

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ – vishwanews24

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…

35 minutes ago

ಪುತ್ತೂರು: ನಾಪತ್ತೆಯಾಗಿದ್ದ ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ – vishwanews24

ಪುತ್ತೂರು: ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ ಪುತ್ತೂರು: ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ,…

40 minutes ago

ಕಾಂಗ್ರೆಸ್ ಪಕ್ಷ ತನ್ನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದು , ಶೀಘ್ರದಲ್ಲೇ ಹೊಸ ಜಿಲ್ಲಾಅಧ್ಯಕ್ಷರ ನೇಮಕಾತಿ :ಬಿ.ಕೆ. ಹರಿಪ್ರಸಾದ್ – vishwanews24

ಕರ್ನಾಟಕದಲ್ಲಿ ಯಾವುದೇ ರೀತಿಯ ಹಿಂಸೆಗೆ ಅವಕಾಶ ನೀಡುವುದಿಲ್ಲ :  ಬಿ.ಕೆ. ಹರಿಪ್ರಸಾದ್ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು…

52 minutes ago