ಕೇಂದ್ರ ಬಜೆಟ್ : ಹಣಕಾಸು ಸಚಿವಾಲಯಕ್ಕೆ ಆಗಮಿಸಿದ ನಿರ್ಮಲಾ ಸೀತಾರಾಮನ್ – vishwanews24
ಕೇಂದ್ರ ಬಜೆಟ್ : ಹಣಕಾಸು ಸಚಿವಾಲಯಕ್ಕೆ ಆಗಮಿಸಿದ ನಿರ್ಮಲಾ ಸೀತಾರಾಮನ್
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಕೇಂದ್ರ ಹಣಕಾಸು ಸಚಿವಾಲಯಕ್ಕೆ ಆಗಮಿಸಿದ್ದಾರೆ. ಅವರು ಇಂದು ಬೆಳಿಗ್ಗೆ 11 ಗಂಟೆಗೆ ಸಂಸತ್ತಿನಲ್ಲಿ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ.
