Featured

ರಾಮಮಂದಿರ ನಿರ್ಮಾಣಕ್ಕೆ ಕೇಂದ್ರ ಸುಗ್ರೀವಾಜ್ಞೆ ಹೊರಡಿಸಬೇಕು : ಪೇಜಾವರ ಶ್ರೀ

ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಲು ಕೇಂದ್ರ ಸುಗ್ರೀವಾಜ್ಞೆ ಹೊರಡಿಸಬೇಕು ಎಂದು ಉಡುಪಿಯ ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸುಪ್ರೀಂಕೋರ್ಟ್​​ನಲ್ಲಿ ವಿವಾದ ಇತ್ಯರ್ಥ ವಿಳಂಬವಾಗಬಹುದು. ಆದರೆ, ರಾಮಮಂದಿರ ನಿರ್ಮಾಣದ ಬಗ್ಗೆ ಪ್ರಧಾನಿ ಭೇಟಿಯಾಗಬೇಕು. ಅವರನ್ನು ಭೇಟಿ ಮಾಡಲು ನಾನು ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ.

ಪ್ರಯಾಗ್​ರಾಜ್​​ನಲ್ಲಿನ ಕುಂಭಮೇಳಕ್ಕೆ ಹೋಗುತ್ತಿದ್ದು, ಅಲ್ಲಿನ ಸಂತರೊಂದಿಗೆ ಮಂದಿರ ನಿರ್ಮಾಣದ ಬಗ್ಗೆ ಚರ್ಚೆ ಮಾಡುತ್ತೇನೆ. ಸುಗ್ರೀವಾಜ್ಞೆಗೆ ಲೋಕಸಭೆ, ರಾಜ್ಯಸಭೆಯಿಂದ ಅನುಮೋದನೆ ಪಡೆದು, ಮಂದಿರ ನಿರ್ಮಾಣಕ್ಕೆ ಮುಂದಾಗ್ಬೇಕು. ಕೇಂದ್ರ ಸರ್ಕಾರ ಈ ದಿಕ್ಕಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದ್ದಾರೆ..

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago