ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಲು ಕೇಂದ್ರ ಸುಗ್ರೀವಾಜ್ಞೆ ಹೊರಡಿಸಬೇಕು ಎಂದು ಉಡುಪಿಯ ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸುಪ್ರೀಂಕೋರ್ಟ್ನಲ್ಲಿ ವಿವಾದ ಇತ್ಯರ್ಥ ವಿಳಂಬವಾಗಬಹುದು. ಆದರೆ, ರಾಮಮಂದಿರ ನಿರ್ಮಾಣದ ಬಗ್ಗೆ ಪ್ರಧಾನಿ ಭೇಟಿಯಾಗಬೇಕು. ಅವರನ್ನು ಭೇಟಿ ಮಾಡಲು ನಾನು ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ.
ಪ್ರಯಾಗ್ರಾಜ್ನಲ್ಲಿನ ಕುಂಭಮೇಳಕ್ಕೆ ಹೋಗುತ್ತಿದ್ದು, ಅಲ್ಲಿನ ಸಂತರೊಂದಿಗೆ ಮಂದಿರ ನಿರ್ಮಾಣದ ಬಗ್ಗೆ ಚರ್ಚೆ ಮಾಡುತ್ತೇನೆ. ಸುಗ್ರೀವಾಜ್ಞೆಗೆ ಲೋಕಸಭೆ, ರಾಜ್ಯಸಭೆಯಿಂದ ಅನುಮೋದನೆ ಪಡೆದು, ಮಂದಿರ ನಿರ್ಮಾಣಕ್ಕೆ ಮುಂದಾಗ್ಬೇಕು. ಕೇಂದ್ರ ಸರ್ಕಾರ ಈ ದಿಕ್ಕಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದ್ದಾರೆ..
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…