Featured

ಕೇಂದ್ರ ಲಲಿತ ಕಲಾ ಅಕಾಡೆಮಿ ಆಯೋಜಿಸಿದ್ದ 62 ನೇ ವಾರ್ಷಿಕ ಚಿತ್ರಕಲಾ ಪ್ರದರ್ಶನದಲ್ಲಿ ಹಿರಿಯ ಪತ್ರಿಕಾ ಛಾಯಾಗ್ರಾಹಕ ಆಸ್ಟ್ರೋ ಮೋಹನ್ ಅವರ ಚಿತ್ರ ಕಲಾಕೃತಿ ಶುಭೋದಯ ಪ್ರದರ್ಶನ – Vishwanews24

ಕೇಂದ್ರ ಲಲಿತ ಕಲಾ ಅಕಾಡೆಮಿ ಆಯೋಜಿಸಿದ್ದ 62 ನೇ ವಾರ್ಷಿಕ ಚಿತ್ರಕಲಾ ಪ್ರದರ್ಶನದಲ್ಲಿ ಹಿರಿಯ ಪತ್ರಿಕಾ ಛಾಯಾಗ್ರಾಹಕ ಆಸ್ಟ್ರೋ ಮೋಹನ್ ಅವರ ಚಿತ್ರ ಕಲಾಕೃತಿ ಶುಭೋದಯ ಪ್ರದರ್ಶನ

ಕೇಂದ್ರ ಲಲಿತ ಕಲಾ ಅಕಾಡೆಮಿ ಆಯೋಜಿಸಿದ್ದ 62 ನೇ ವಾರ್ಷಿಕ ಚಿತ್ರಕಲಾ ಪ್ರದರ್ಶನದಲ್ಲಿ ಹಿರಿಯ ಪತ್ರಿಕಾ ಛಾಯಾಗ್ರಾಹಕ ಆಸ್ಟ್ರೋ ಮೋಹನ್ ಅವರ ಚಿತ್ರ ಕಲಾಕೃತಿ ಶುಭೋದಯ ಪ್ರದರ್ಶನ ಗೊಂಡಿದೆ .

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ನಿರ್ಮಿಸಲಾದ ಈ ಚಿತ್ರ ಕೃತಿ ಕಲಾಚಿತ್ರ ವಿಭಾಗದಲ್ಲಿ ಆಯ್ಕೆಗೊಂಡಿರುವುದು ಬಹು ಪ್ರಶಂಸೆಗೆ ಪಾತ್ರವಾಗಿದೆ. ದೇಶದ 2351 ಕಲಾವಿದರಿಂದ 5450 ಕಲಾಕೃತಿಗಳು ಆಯ್ಕೆಗೆ ಆಗಮಿಸಿದ್ದವು. ಅದರಲ್ಲಿ ಕೇವಲ ೩೦೦  ಕಲಾಕೃತಿನ್ನು ಮಾತ್ರ ಪ್ರದರ್ಶನಕ್ಕೆ ಆಯ್ಕೆ ಮಾಡಲಾಗಿತ್ತು.

        ಆಸ್ಟ್ರೋ ಮೋಹನ್
Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

14 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

15 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

15 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

15 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

15 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago