ಹೊಸದಿಲ್ಲಿ: ಕೇಂದ್ರ ಸರಕಾರದಿಂದ ರಾಜ್ಯಕ್ಕೆ 1029.39 ಕೋಟಿ ರೂ. ಬರ ಪರಿಹಾರ ಘೋಷಣೆ ಮಾಡಲಾಗಿದೆ. ಕಳೆದ ವರ್ಷ ಹಿಂಗಾರು ಅವಧಿಯಲ್ಲಿ ಸಂಭವಿಸಿದ ಬರಕ್ಕೆ ಕೇಂದ್ರ ಸರಕಾರ ಇದೀಗ ಪರಿಹಾರ ಘೋಷಣೆ ಮಾಡಿದೆ.
ಗೃಹ ಸಚಿವ ಅಮಿತ್ ಶಾ ಅಧ್ಯಕ್ಷತೆ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿದ್ದ ಉನ್ನತ ಮಟ್ಟದ ಸಮಿತಿ ಕೇಂದ್ರದಿಂದ ಹೆಚ್ಚುವರಿ ನೆರವು ಘೋಷಣೆ ಮಾಡಿದ್ದಾರೆ.
ಒಡಿಶಾದಲ್ಲಿ ಚಂಡಮಾರು ಫನಿಯಿಂದಾದ ಹಾನಿಗೆ 3338.22 ಕೋಟಿ ರೂ. ಘೋಷಣೆ ಮಾಡಲಾಗಿದ್ದು, ರಾಜ್ಯದಲ್ಲಿನ ಹಿಂಗಾರು ಅವಧಿಯ ಬರ ಪರಿಸ್ಥಿತಿಗಾಗಿ 1029.39 ಕೋಟಿ ರೂ. ನೆರವು ಘೋಷಣೆ ಮಾಡಿದೆ. ಅಂತೆಯೇ ಹಿಮಾಚಲ ಪ್ರದೇಶದಲ್ಲಿ ಉಂಟಾದ ಹಿಮಪಾತದಿಂದಾದ ನಷ್ಟ ಪರಿಹಾರವಾಗಿ 64.49 ಕೋಟಿ ರೂ. ನೆರವು ಘೋಷಣೆ ಮಾಡಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…