Featured

ಕೇಂದ್ರ ಸರ್ಕಾರಕ್ಕೆ ನನ್ನನ್ನು ಏನೂ ಮಾಡಲು ಆಗಲ್ಲ  :  ಮಮತಾ ಬ್ಯಾನರ್ಜಿ -Vishwanews24

ಕೇಂದ್ರ ಸರ್ಕಾರಕ್ಕೆ ನನ್ನನ್ನು ಏನೂ ಮಾಡಲು ಆಗಲ್ಲ  :  ಮಮತಾ ಬ್ಯಾನರ್ಜಿ -Vishwanews24

ಕೋಲ್ಕತ್ತ, : ಟ್ವಿಟರ್ ಸಂಸ್ಥೆಯ ಮೇಲೆ ಪ್ರಭಾವ ಬೀರಲು ನಡೆಸಿದ ಯತ್ನ ವಿಫಲವಾಗಿದ್ದು, ಅದನ್ನು ದಮನಿಸುವುದಕ್ಕಾಗಿ ಕೇಂದ್ರ ಸರ್ಕಾರವು ಯತ್ನಿಸುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಲಿದ್ದಾರೆ.

ಈ ಕುರಿತು ಮಾತನಡಿದ ಅವರು, “ಕೇಂದ್ರ ಸರ್ಕಾರವೂ ತಮ್ಮ ಸರ್ಕಾರದ ಜೊತೆಗೆ ಕೂಡ ಹೀಗೆಯೇ ನಡೆದುಕೊಂಡಿದ್ದು, ಅವರಿಗೆ ನನ್ನನ್ನು ಏನೂ ಮಾಡಲು ಆಗಲಿಲ್ಲ. ಯಾರನ್ನು ನಿಗ್ರಹಿಸಲು ಸಾಧ್ಯವಿಲ್ಲವೂ ಅವರ ಜೊತೆಗೆಲ್ಲಾ ಕೇಂದ್ರ ಹೀಗೆ ನಡೆದುಕೊಳ್ಳುತ್ತದೆ” ಎಂದು ಆರೋಪಿಸಿದ್ದಾರೆ.

ಇನ್ನು ರಾಷ್ಟ್ರದಾದ್ಯಂತ ಸಂಚಲನ ಮೂಡಿಸಿದ್ದ ಮುಸ್ಲಿಂ ವೃದ್ಧರೊಬ್ಬರಿಗೆ ಹಲ್ಲೆ ಮಾಡಿ, ಜೈ ಶ್ರೀರಾಮ್‌ ಹೇಳುವಂತೆ ಒತ್ತಾಯಿಸಿದ ಪ್ರಕರಣಕ್ಕೆ ಸಂಬಂಧಿಸಿ ಟ್ವಿಟರ್‌ ಇಂಡಿಯಾ ಎಂಡಿಗೆ ಏಳು ದಿನದಲ್ಲಿ ಠಾಣೆಗೆ ಹಾಜರಾಗಿ ಹೇಳಿಕೆ ದಾಖಲಿಸುವಂತೆ ಘಾಜಿಯಾಬಾದ್‌ ಪೊಲೀಸರು ಶುಕ್ರವಾರ ನೋಟಿಸ್‌ ಜಾರಿ ಮಾಡಿದ್ದಾರೆ.

ಇದು ಕೋಮುಸಂಘರ್ಷಕ್ಕೆ ದಾರಿ ಮಾಡಿಕೊಡುವ ಪೋಸ್ಟ್‌ ಎಂದು ಪೊಲೀಸರು ಟ್ವಿಟರ್‌ ವಿರುದ್ಧ ಪ್ರಕರಣ ದಾಖಲಿಸಿದ್ದರು.

 

 

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

22 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

23 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

24 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

24 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

1 day ago