ಕೋಲ್ಕತ್ತ, : ಟ್ವಿಟರ್ ಸಂಸ್ಥೆಯ ಮೇಲೆ ಪ್ರಭಾವ ಬೀರಲು ನಡೆಸಿದ ಯತ್ನ ವಿಫಲವಾಗಿದ್ದು, ಅದನ್ನು ದಮನಿಸುವುದಕ್ಕಾಗಿ ಕೇಂದ್ರ ಸರ್ಕಾರವು ಯತ್ನಿಸುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಲಿದ್ದಾರೆ.
ಈ ಕುರಿತು ಮಾತನಡಿದ ಅವರು, “ಕೇಂದ್ರ ಸರ್ಕಾರವೂ ತಮ್ಮ ಸರ್ಕಾರದ ಜೊತೆಗೆ ಕೂಡ ಹೀಗೆಯೇ ನಡೆದುಕೊಂಡಿದ್ದು, ಅವರಿಗೆ ನನ್ನನ್ನು ಏನೂ ಮಾಡಲು ಆಗಲಿಲ್ಲ. ಯಾರನ್ನು ನಿಗ್ರಹಿಸಲು ಸಾಧ್ಯವಿಲ್ಲವೂ ಅವರ ಜೊತೆಗೆಲ್ಲಾ ಕೇಂದ್ರ ಹೀಗೆ ನಡೆದುಕೊಳ್ಳುತ್ತದೆ” ಎಂದು ಆರೋಪಿಸಿದ್ದಾರೆ.
ಇನ್ನು ರಾಷ್ಟ್ರದಾದ್ಯಂತ ಸಂಚಲನ ಮೂಡಿಸಿದ್ದ ಮುಸ್ಲಿಂ ವೃದ್ಧರೊಬ್ಬರಿಗೆ ಹಲ್ಲೆ ಮಾಡಿ, ಜೈ ಶ್ರೀರಾಮ್ ಹೇಳುವಂತೆ ಒತ್ತಾಯಿಸಿದ ಪ್ರಕರಣಕ್ಕೆ ಸಂಬಂಧಿಸಿ ಟ್ವಿಟರ್ ಇಂಡಿಯಾ ಎಂಡಿಗೆ ಏಳು ದಿನದಲ್ಲಿ ಠಾಣೆಗೆ ಹಾಜರಾಗಿ ಹೇಳಿಕೆ ದಾಖಲಿಸುವಂತೆ ಘಾಜಿಯಾಬಾದ್ ಪೊಲೀಸರು ಶುಕ್ರವಾರ ನೋಟಿಸ್ ಜಾರಿ ಮಾಡಿದ್ದಾರೆ.
ಇದು ಕೋಮುಸಂಘರ್ಷಕ್ಕೆ ದಾರಿ ಮಾಡಿಕೊಡುವ ಪೋಸ್ಟ್ ಎಂದು ಪೊಲೀಸರು ಟ್ವಿಟರ್ ವಿರುದ್ಧ ಪ್ರಕರಣ ದಾಖಲಿಸಿದ್ದರು.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…