ನವದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾನೂನುಗಳನ್ನು ರದ್ದುಪಡಿಸದಿದ್ದರೆ ಖೇಲ್ ರತ್ನ ಪ್ರಶಸ್ತಿ ವಾಪಸ್ ನೀಡುವುದಾಗಿ ಬಾಕ್ಸರ್ ವಿಜೇಂದರ್ ಸಿಂಗ್ ಹೇಳಿದ್ದಾರೆ.
ಹರಿಯಾಣ- ದೆಹಲಿ ಗಡಿಯಾದ ಸಿಂಗುವಿನಲ್ಲಿ ಕಳೆದ 11 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರೊಂದಿಗೆ ಸೇರಿ ಮಾತನಾಡಿದ ವಿಜೇಂದರ್ ಸಿಂಗ್, ನಮ್ಮ ದೊಡ್ಡಣ್ಣ ಪಂಜಾಬ್ ಇಲ್ಲಿರುವುದರಿಂದ ಇಲ್ಲಿಗೆ ಬಂದಿದ್ದೇನೆ. ಸರ್ಕಾರವು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳದಿದ್ದರೆ, ರಾಷ್ಟ್ರದ ಅತ್ಯುನ್ನತ ಕ್ರೀಡಾ ಗೌರವ ಖೇಲ್ ರತ್ನವನ್ನು ವಾಪಸ್ ನೀಡುವುದಾಗಿ ತಿಳಿಸಿದರು.
ಕೃಷಿ ಕಾನೂನುಗಳ ಜಾರಿಗೆ ಬರುವ ಮುಂಚಿನಿಂದಲೂ ರೈತರ ಐಕ್ಯತೆ ಯಾವಾಗಲೂ ಇರುವುದಾಗಿ ಅವರು ಹೇಳಿದ್ದಾರೆ. ಈ ನಡುವೆ ಮಾಜಿ ರಾಷ್ಟ್ರೀಯ ಬಾಕ್ಸಿಂಗ್ ತರಬೇತುದಾರ ಗುರ್ಬಾಕ್ಷ್ ಸಿಂಗ್ ಸಂಧು ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ದ್ರೋಣಚಾರ್ಯ ಪ್ರಶಸ್ತಿಯನ್ನು ಹಿಂತಿರುಗಿಸಲು ನಿರ್ಧರಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…