ನವದೆಹಲಿ: ಕೇಂದ್ರ ಸರ್ಕಾರದ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿಯವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.
ಮಾಜಿ ಹಿರಿಯ ಬಿಜಿಪಿ ನಾಯಕರಾಗಿರುವ ಅರುಣ್ ಜೇಟ್ಲಿ, ಕೃತಕ ಉಸಿರಾಟದ ಮುಲಕ ಚಿಕಿತ್ಸೆ ಪಡೆಯುತ್ತಿದ್ದು, ಇದೀಗ ಆರೋಗ್ಯದಲ್ಲಿ ಏರುಪೇರು ಕಂಡಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ಸಿಬ್ಬಂದಿಗಳು ತಿಳಿಸಿದ್ದಾರೆ. ವಿಶೇಷ ವೈದ್ಯರ ತಂಡ ಈಗಾಗಲೇ ಅವರಿಗೆ ಸೂಕ್ತ ಚಿಕಿತ್ಸೆ ನೀಡುತ್ತಿದೆ. ಸದ್ಯ ಅವರು ತೀವ್ರ ನಿಗಾ ಘಟಕದಲ್ಲಿದ್ದಾರೆ.
ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರನ್ನು ನಿನ್ನೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೊದಲಾದ ಬಿಜೆಪಿ ನಾಯಕರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…