ನವದೆಹಲಿ : ಕೇಂದ್ರ ಸರ್ಕಾರ ಲಸಿಕೆ ತಂತ್ರವನ್ನು ನೋಟ್ ಬ್ಯಾನ್‌ಗೆ ಹೋಲಿಕೆ ಮಾಡಿರುವ ಕಾಂಗ್ರೆಸ್ ಮುಖಂಡ, ಸಂಸದ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ಲಸಿಕೆ ತಂತ್ರವು ನೋಟ್ ಬ್ಯಾನ್‌ಗಿಂತ ಕಡಿಮೆಯೇನಿಲ್ಲ ಎಂದು ಹೇಳಿದ್ದಾರೆ.
ಕೊರೊನಾ ಲಸಿಕೆ ಅಭಿಯಾನದ ಬಗ್ಗೆ ಟ್ವೀಟ್ ಮೂಲಕ ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ ಅವರು, ”ಕೇಂದ್ರ ಸರ್ಕಾರದ ಲಸಿಕೆ ತಂತ್ರವು ನೋಟ್ ಬ್ಯಾನ್‌ಗಿಂತ ಕಡಿಮೆಯೇನಿಲ್ಲ. ಜನರು ಸಾಲಿನಲ್ಲಿ ನಿಲ್ಲಬೇಕಾಗುತ್ತದೆ. ಹಣ, ಆರೋಗ್ಯ ಹಾಗೂ ಪ್ರಾಣ ನಷ್ಟವನ್ನೂ ಅನುಭವಿಸಬೇಕಾಗುತ್ತದೆ. ಕೊನೆಯಲ್ಲಿ, ಕೆಲವೇ ಕೈಗಾರಿಕೋದ್ಯಮಿಗಳು ಮಾತ್ರ ಪ್ರಯೋಜನ ಪಡೆಯುತ್ತಾರೆ” ಎಂದು ಹೇಳಿದ್ದಾರೆ.
ಈ ಮೂಲಕ ಕೇಂದ್ರ ಸರ್ಕಾರದ ನೋಟ್ ಬ್ಯಾನ್ ಹಾಗೂ ಲಸಿಕೆ ತಂತ್ರವು ಕೇವಲ ಕೈಗಾರಿಕೋದ್ಯಮಿಗಳಿಗೆ ಉಪಯುಕ್ತವಾಗಿದ್ದು ಸಾಮಾನ್ಯ ಜನರಿಗೆ ಅಲ್ಲ ಎಂದು ಆರೋಪಿಸಿದ್ದಾರೆ.
ಮೇ 1 ರಿಂದ 18 ವರ್ಷಕ್ಕಿಂತ ಮೇಲ್ಪಟ್ಟವರು ಕೊರೊನಾ ಲಸಿಕೆ ಪಡೆಯಬಹುದಾಗಿದೆ.
ಶಿರ್ವ : ಗ್ರಾ.ಪಂ.ಅಧ್ಯಕ್ಷ ಚುನಾವಣೆ : ಅಧ್ಯಕ್ಷ ಗಾದಿ ಕಾಂಗ್ರೆಸ್ ತೆಕ್ಕೆಗೆ -Vishwanews24
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…