ಬೆಂಗಳೂರು : ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕೇಂದ್ರ ಸರ್ಕಾರ ನಮ್ಮನ್ನ ಕೊಲೆ ಮಾಡುತ್ತಿದೆ, ತೈಲ ಬೆಲೆ ಏರಿಕೆ ಮಾಡುತ್ತಿದೆ. ಈ ಬಗ್ಗೆ ಸುರ್ಜೇವಾಲಾ, ಸಿಎಂ ಅವರೊಂದಿಗೆ ಮಾತನಾಡ್ತೇನೆ” ಎಂದರು.
ಇನ್ನೂ ಐಪಿಎಲ್ ಟಿಕೆಟ್‌ಗೆ ಶಾಸಕರ ಬೇಡಿಕೆ ಕುರಿತು ಮಾತನಾಡಿದ ಅವರು, “ಶಾಸಕರ ಬೇಡಿಕೆ ಸರಿ ಇದೆ. ಶಾಸಕರು ಕೂಡ ವ್ಯವಸ್ಥೆಯ ಭಾಗ. ನಮ್ಮ ಶಾಸಕರಿಗೆ ವ್ಯವಸ್ಥೆ ಮಾಡಬೇಕು. ನಾನು ಕೆಎಸ್‌ಸಿಎ ಅಧ್ಯಕ್ಷರ ಜೊತೆ ಇಂದು ಮಾತಾಡ್ತೀನಿ” ಎಂದು ಹೇಳಿದರು.
ಇದನ್ನೂ ಓದಿ:
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್‌ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]
ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ.…