ಶಿವಮೊಗ್ಗ, : ಇತ್ತೀಚೆಗೆ ಹತ್ಯೆಯಾಗಿದ್ದ ಬಜರಂಗದಳದ ಕಾರ್ಯಕರ್ತ ಹರ್ಷನ ಕುಟುಂಬದವರಿಗೆ ಗುಂಪೊಂದು ಜೀವಬೆದರಿಕೆ ಹಾಕಿದೆ ಎಂದು ತಿಳಿದುಬಂದಿದೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಹರ್ಷನ ಸಹೋದರಿ ಅಶ್ವಿನಿ, ‘ಸೀಗೆಹಟ್ಟಿಯಲ್ಲಿನ ನಮ್ಮ ಮನೆಯ ಬಳಿ ಬಂದಿದ್ದ ಗುಂಪೊಂದು ಕೂಗಾಡಿ ಬೆದರಿಕೆ ಹಾಕಿದೆ. ಕೇಂದ್ರ ಹಾಗೂ ರಾಜ್ಯ ಎರಡೂ ಕಡೆ ಬಿಜೆಪಿ ಸರ್ಕಾರ ಇದ್ದರೂ ನಮ್ಮ ಜೀವಕ್ಕೆ ಬೆಲೆ ಇಲ್ಲವಾಗಿದೆ’ ಎಂದು ಅಳಲು ತೋಡಿಕೊಂಡಿದ್ದಾರೆ.
‘ನಾವು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ. ಗೃಹ ಸಚಿವರು ನಮ್ಮ ಜಿಲ್ಲೆಯವರೇ ಆಗಿದ್ದರೂ ನಮಗೆ ರಕ್ಷಣೆ ಯಾವಾಗ ಸಿಗುತ್ತದೆ’ ಎಂದು ಪ್ರಶ್ನಿಸಿದ್ದಾರೆ. ಇದೇ ವೇಳೆ ಮೆಗ್ಗಾನ್ ಆಸ್ಪತ್ರೆಗೆ ತೆರಳಿದ್ದ ಅಶ್ವಿನಿ, ಗುಂಪಿನಿಂದ ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಪ್ರಕಾಶ್ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಬಿಎಸ್ ವೈ ನಿವಾಸದಲ್ಲಿ ದೀಪಾವಳಿ ಹಬ್ಬದ ಸಂಭ್ರಮ.. ಉತ್ಸಾಹದಿಂದ ಗೋ ಪೂಜೆ ನೆರವೇರಿಸಿದ ಯಡಿಯೂರಪ್ಪ – Vishwanews24
ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಎಸ್.ಪಿ, ‘ಪ್ರಕರಣಗಳ ಗಂಭೀರತೆ ಆಧರಿಸಿ ತಪ್ಪು ಮಾಡಿದ ಎಲ್ಲರ ವಿರುದ್ಧವೂ ನಿಶ್ಚಿತವಾಗಿ ಕ್ರಮ ಕೈಗೊಳ್ಳುತ್ತೇವೆ’ ಎಂದರು. ಕೆಲವು ಮುಸ್ಲಿಂ ಗೂಂಡಾಗಳಿಗೆ ಸರ್ಕಾರ ಮತ್ತು ಪೊಲೀಸರ ಭಯ ಇಲ್ಲದಂತಾಗಿದೆ. ಶಿವಮೊಗ್ಗದಲ್ಲಿ ಪಿಎಫ್‌ಐ ಸಂಘಟನೆ ಇನ್ನೂ ಜೀವಂತವಾಗಿದೆಯೇ ಎಂಬುದನ್ನು ಪೊಲೀಸರು ಪತ್ತೆ ಮಾಡಬೇಕಿದೆ ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಕಿಡಿಕಾರಿದ್ದಾರೆ.
ನಗರದಲ್ಲಿ ನಡೆದ ಹಲ್ಲೆ ಪ್ರಕರಣಗಳಿಗೆ ಸಂಬಂಧಿಸಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ಹಲ್ಲೆಯನ್ನು ಯಾರು ಮಾಡಿದ್ದಾರೆ ಎಂಬುದು ತನಿಖೆಯಿಂದ ಹೊರಬರಬೇಕು ಎಂದರು.
ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ – Vishwanews24
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…