ಈ ವರ್ಷ ಕೊನೆಗೊಳ್ಳಲು ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು, ಈ ವರ್ಷದ ಅಂತಿಮದಲ್ಲಿ ಬರುತ್ತಿರುವ ಕೇತುಗ್ರಸ್ಥ ಅಥವಾ ಕಂಕಣ ಸೂರ್ಯಗ್ರಹಣ ಎಲ್ಲರ ಗಮನಸೆಳೆದಿದೆ.
ಪೂರ್ಣ ಪ್ರಮಾಣದಲ್ಲಿ ಸಂಭವಿಸುವ ಈ ಸೂರ್ಯಗ್ರಹಣವನ್ನು ರಕ್ತಸೂರ್ಯಗ್ರಹಣ ಎಂದು ಕೂಡ ಕರೆಯುತ್ತಾರೆ. ಸೂರ್ಯಮತ್ತು ಭೂಮಿ ನಡುವೆ ಬರುವ ಚಂದ್ರ ಪೂರ್ಣಪ್ರಮಾಣದಲ್ಲಿ ಸಂಭವಿಸಲಿದೆ. ಶ್ರೀ ವಿಕಾರಿ ನಾಮ ಸಂವತ್ಸರದ ಮಾರ್ಗಶಿರ ಬಹುಳ ಅಮಾವಾಸ್ಯೆಯಂದು ಸಂಭವಿಸುವ ಈ ಸೂರ್ಯಗ್ರಹಣ ಮೂಲ ನಕ್ಷತ್ರ, ಧನಸ್ಸು ರಾಶಿಯಲ್ಲಿ, ವೃಶ್ಚಿಕ, ಮತ್ತು ಮಕರ ಲಗ್ನಗಳಲ್ಲಿ ಸಂಭವಿಸಲಿದೆ.
ಇನ್ನು ಗ್ರಹಣ ಸ್ಪರ್ಶ ಕಾಲ 8.7 ನಿಮಿಷಕ್ಕೆ ಆರಂಭವಾಗಲಿದ್ದು, ಗ್ರಹಣ ಮಧ್ಯಕಾಲ 9.37 ನಿಮಿಷಕ್ಕೆ ಚಂದ್ರ ಸಂಪೂರ್ಣವಾಗಿ ಚಂದ್ರ, ಭೂಮಿ ನಡುವೆ ಕಾಣಲಿದ್ದಾನೆ. 11 ಗಂಟೆ 8 ನಿಮಿಷಕ್ಕೆ ಸಂಪೂರ್ಣ ಗ್ರಹಣ ಮುಕ್ತಾಯವಾಗಲಿದೆ.
ಸೂರ್ಯಗ್ರಹಣದಲ್ಲಿ ಮೂಲ ನಕ್ಷತ್ರ, ಧನಸ್ಸು, ವೃಶ್ಚಿಕ ಹಾಗೂ ಮಕರ ರಾಶಿಯವರಿಗೆ ಹೆಚ್ಚಿನ ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಈ ಶ್ಲೋಕವನ್ನು ಓದಿದರೆ ಒಳಿತು
ಶ್ಲೋಕ :
ಯೋ ಸೌ ವಜ್ರಧರೋ ದೇವಃ ಆದಿತ್ಯಾನಾಂ ಪ್ರಭುರ್ಮತಃ |ಸೂರ್ಯಗ್ರಹೋಪರಾಗೋತ್ಥ ಗ್ರಹಪೀಡಾಂ ವ್ಯಪೋಹತು || 1 ||
ಯೋ ಸೌ ದಂಡಧರೋ ದೇವಃ ಯಮೋ ಮಹಿಷವಾಹನಃ |
ಸೂರ್ಯ ಗ್ರಹೋಪರಾಗೋತ್ಥ ಗ್ರಹಪೀಡಾಂ ವ್ಯಪೋಹತು || 2 ||
ಯೋ ಸೌ ಶೂಲಧರೋ ದೇವಃ ಪಿನಾಕೀ ವೃಷವಾಹನಃ |
ಸೂರ್ಯ ಗ್ರಹೋಪರಾಗೋತ್ಥ ಗ್ರಹಪೀಡಾಂ ವ್ಯಪೋಹತು || 3 ||
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…