Featured

ಕೇತುಗ್ರಸ್ಥ ಸೂರ್ಯಗ್ರಹಣ : ಈ ರಾಶಿಯವರಿಗೆ ಹೆಚ್ಚಿನ ಪರಿಣಾಮ -Vishwanews24

ಈ ವರ್ಷ ಕೊನೆಗೊಳ್ಳಲು ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು, ಈ ವರ್ಷದ ಅಂತಿಮದಲ್ಲಿ ಬರುತ್ತಿರುವ ಕೇತುಗ್ರಸ್ಥ ಅಥವಾ ಕಂಕಣ ಸೂರ್ಯಗ್ರಹಣ ಎಲ್ಲರ ಗಮನಸೆಳೆದಿದೆ.

ಪೂರ್ಣ ಪ್ರಮಾಣದಲ್ಲಿ ಸಂಭವಿಸುವ ಈ ಸೂರ್ಯಗ್ರಹಣವನ್ನು ರಕ್ತಸೂರ್ಯಗ್ರಹಣ ಎಂದು ಕೂಡ ಕರೆಯುತ್ತಾರೆ. ಸೂರ್ಯಮತ್ತು ಭೂಮಿ ನಡುವೆ ಬರುವ ಚಂದ್ರ ಪೂರ್ಣಪ್ರಮಾಣದಲ್ಲಿ ಸಂಭವಿಸಲಿದೆ. ಶ್ರೀ ವಿಕಾರಿ ನಾಮ ಸಂವತ್ಸರದ ಮಾರ್ಗಶಿರ ಬಹುಳ ಅಮಾವಾಸ್ಯೆಯಂದು ಸಂಭವಿಸುವ ಈ ಸೂರ್ಯಗ್ರಹಣ ಮೂಲ ನಕ್ಷತ್ರ, ಧನಸ್ಸು ರಾಶಿಯಲ್ಲಿ, ವೃಶ್ಚಿಕ,  ಮತ್ತು ಮಕರ ಲಗ್ನಗಳಲ್ಲಿ  ಸಂಭವಿಸಲಿದೆ.

ಇನ್ನು ಗ್ರಹಣ ಸ್ಪರ್ಶ ಕಾಲ 8.7 ನಿಮಿಷಕ್ಕೆ ಆರಂಭವಾಗಲಿದ್ದು, ಗ್ರಹಣ ಮಧ್ಯಕಾಲ 9.37 ನಿಮಿಷಕ್ಕೆ ಚಂದ್ರ ಸಂಪೂರ್ಣವಾಗಿ ಚಂದ್ರ, ಭೂಮಿ ನಡುವೆ ಕಾಣಲಿದ್ದಾನೆ. 11 ಗಂಟೆ 8 ನಿಮಿಷಕ್ಕೆ ಸಂಪೂರ್ಣ ಗ್ರಹಣ ಮುಕ್ತಾಯವಾಗಲಿದೆ.

ಸೂರ್ಯಗ್ರಹಣದಲ್ಲಿ ಮೂಲ ನಕ್ಷತ್ರ, ಧನಸ್ಸು, ವೃಶ್ಚಿಕ ಹಾಗೂ ಮಕರ ರಾಶಿಯವರಿಗೆ ಹೆಚ್ಚಿನ ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಈ ಶ್ಲೋಕವನ್ನು ಓದಿದರೆ ಒಳಿತು

ಶ್ಲೋಕ :

ಯೋ ಸೌ ವಜ್ರಧರೋ ದೇವಃ ಆದಿತ್ಯಾನಾಂ ಪ್ರಭುರ್ಮತಃ |ಸೂರ್ಯಗ್ರಹೋಪರಾಗೋತ್ಥ ಗ್ರಹಪೀಡಾಂ ವ್ಯಪೋಹತು || 1 ||

ಯೋ ಸೌ ದಂಡಧರೋ ದೇವಃ ಯಮೋ ಮಹಿಷವಾಹನಃ |

ಸೂರ್ಯ ಗ್ರಹೋಪರಾಗೋತ್ಥ ಗ್ರಹಪೀಡಾಂ ವ್ಯಪೋಹತು || 2 ||

ಯೋ ಸೌ ಶೂಲಧರೋ ದೇವಃ ಪಿನಾಕೀ ವೃಷವಾಹನಃ |

ಸೂರ್ಯ ಗ್ರಹೋಪರಾಗೋತ್ಥ ಗ್ರಹಪೀಡಾಂ ವ್ಯಪೋಹತು || 3 ||

ಓಂ ಶ್ರೀ ಮಹಾ ಕಾಲಭೈರವ ಜ್ಯೋತಿಷ್ಯ ಕೇಂದ್ರ.
ಜಾತಕ ವಿಮರ್ಶಕರು.
ಸಚ್ಚಿಂತನೆಯ ಜೋತಿಷ್ಯರು.ಶ್ರೀ ಗಣಪತಿ ಭಟ್
ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋ inಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿಮ್ಮ ಸಮಸ್ಯೆಗಳಾದ,ವಿದ್ಯಾಭ್ಯಾಸ ತೊಂದರೆ, ಉದ್ಯೋಗ ಸಮಸ್ಯೆ ,ವಾಸ್ತು ದೋಷ ,ಪ್ರೀತಿಯಲ್ಲಿ ನಂಬಿ ಮೋಸ, ದಾಂಪತ್ಯ ಕಲಹ, ಮಾನಸಿಕ ಒತ್ತಡ, ಪ್ರೀತಿಯಲ್ಲಿ ಬಿದ್ದು ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಅಣ್ಣ-ತಮ್ಮಂದಿರ ಸಮಸ್ಯೆ, ಅಕ್ಕತಂಗಿಯರ ಸಮಸ್ಯೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಗ್ರಹಗಳ ಗೋಚಾರ ಫಲ ಸಮಸ್ಯೆ, ದಾಟಿದ ದೋಷ, ಶಕುನ ದೋಷ, ಸಾಲದ ಕೊರತೆ, ಜೂಜಾಟದಲ್ಲಿ ತೊಂದರೆ, ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 8088827292

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

11 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

11 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

11 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

12 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

12 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

13 hours ago