ಬೆಂಗಳೂರು: ಕೇರಳಕ್ಕೆ ಇಂದು (ಜೂ.4) ಮುಂಗಾರು ಪ್ರವೇಶಿಸಿದೆ. ವಾಡಿಕೆಗಿಂತ ಮೂರು ದಿನ ತಡವಾಗಿ ಮುಂಗಾರು ಶುರುವಾಗಿದೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲೂ ಇನ್ನೆರೆಡು ದಿನದಲ್ಲಿ ಮಳೆ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದಲ್ಲಿ ಮುಂಗಾರು ಅಧಿಕೃತವಾಗಿ ಯಾವ ದಿನ ಪ್ರವೇಶಿಸಲಿದೆ ಎಂಬುದನ್ನು ಗುರುವಾರ ಮುಂಗಾರು ಗಾಳಿಯಯನ್ನು ಪರಿಶೀಲಿಸಿದ ಬಳಿಕ ಘೋಷಿಸಲಾಗುತ್ತದೆ ಎಂದು ಇಲಾಖೆ ತಿಳಿಸಿದೆ. ಇದರ ನಡುವೆ ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಮುಂದಿನ ಐದು ದಿನಗಳ ಕಾಲ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ, ಹಾವೇರಿ, ಧಾರವಾಡ, ಬೆಳಗಾವಿ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…
ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…