Featured

ಕೇರಳದಲ್ಲಿ ಎರಡನೇ ಮಂಕಿಫಾಕ್ಸ್ ಪಾಸಿಟಿವ್ ಪ್ರಕರಣ ದೃಢ – VIshwanews24

ಕೇರಳದಲ್ಲಿ ಎರಡನೇ ಮಂಕಿಫಾಕ್ಸ್ ಪಾಸಿಟಿವ್ ಪ್ರಕರಣ ದೃಢ

ಕಣ್ಣೂರು:  ಕೇರಳದಲ್ಲಿ ಮಂಕಿಫಾಕ್ಸ್ ಎರಡನೇ ಪಾಸಿಟಿವ್ ಪ್ರಕರಣ ಕಣ್ಣೂರು ಜಿಲ್ಲೆಯಲ್ಲಿ ದೃಢಪಟ್ಟಿದೆ ರಾಜ್ಯ ಆರೋಗ್ಯ ಸಚಿವಾಲಯ ದೃಢಪಡಿಸಿದೆ.

ವಿದೇಶದಿಂದ ಮಂಗಳೂರು ವಿಮಾನ ನಿಲ್ದಾಣದ ಮೂಲಕ ಕಣ್ಣೂರಿಗೆ ಆಗಮಿಸಿದ ಯುವಕನೋರ್ವನಿಗೆ ಮಂಕಿಫಾಕ್ಸ್ ರೋಗಲಕ್ಷಣ ಕಾಣಿಸಿಕೊಂಡ ಹಿನ್ನಲೆಯಲ್ಲಿ ಆತನನ್ನು ಪರಿಯಾರಂ ಮೆಡಿಕಲ್ ಕಾಲೇಜಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮಂಕಿಪಾಕ್ಸ್ ರೋಗ ಲಕ್ಷಣಗಳು ಕಾಣಿಸಿಕೊಂಡಿರುವ ಕಾರಣ ಯುವಕನ ಮಾದರಿ ಸಂಗ್ರಹಿಸಿ ಪುಣೆಯಲ್ಲಿರುವ ವೈರಾಲಜಿ ಕೇಂದ್ರಕ್ಕೆ ಪರೀಕ್ಷೆಗೆ ಕಳುಹಿಸಿಕೊಡಲಾಗಿತ್ತು, ಇಂದು ಬಂದ ಫಲಿತಾಂಶದಲ್ಲಿ ಮಂಕಿಫಾಕ್ಸ್ ಪಾಸಿಟಿವ್ ಎಂದು ದೃಢಪಟ್ಟಿದೆ. ಕೇರಳದಲ್ಲಿ ಮೊದಲ ಮಂಕಿಫಾಕ್ಸ್ ಪ್ರಕರಣ ಜು.12 ರಂದು ದಾಖಲಾಗಿತ್ತು.

 

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

4 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

4 days ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

5 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

5 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

5 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

5 days ago