ತಿರುವನಂತಪುರಂ, : ತೀವ್ರ ಜ್ವರದಿಂದ ಆಸ್ಪತ್ರೆ ಸೇರಿದ್ದ 23 ವರ್ಷದ ವಿದ್ಯಾರ್ಥಿ ದೇಹದಲ್ಲಿ ನಿಪಾಹ್ ವೈರಸ್ ಇರುವುದು ದೃಢಪಟ್ಟಿದೆ.
ಎರ್ನಾಕ್ಯುಲಮ್‌ನ 23 ವರ್ಷದ ವಿದ್ಯಾರ್ಥಿಯೊಬ್ಬ ತರಬೇತಿಗೆಂದು ಇಡುಕ್ಕಿಗೆ ಬಂದಿದ್ದ, ಮನೆಗೆ ವಾಪಸಾದ ಬಳಿಕ ತೀವ್ರ ಜ್ವರದಿಂದ ಬಳಲುತ್ತಿದ್ದ. ನಿಪಾಹ್ ವೈರಸ್ ಇರಬಹುದೇ ಎಂದು ಪೋಷಕರು ಆಸ್ಪತ್ರೆಗೆ ದಾಖಲಿಸಿದ್ದರು.
ಅವರ ದೇಹದಲ್ಲಿ ನಿಪಾಹ್ ವೈರಸ್ ಇದೆ ಎಂದು ಆರೋಗ್ಯ ಸಚಿವೆ ಕೆಕೆ ಶೈಲಜಾ ದೃಢಪಡಿಸಿದ್ದಾರೆ. ಕೇರಳದಲ್ಲಿ ಮತ್ತೆ ನಿಪಾಹ್ ವೈರಸ್ ಭೀತಿ, ಓರ್ವ ಆಸ್ಪತ್ರೆಗೆ ದಾಖಲು ವೈರಲ್ ಇನ್‌ಫೆಕ್ಷನ್ ಹಾಗೂ ನಿಪಾಹ್ ವೈರಸ್ ಲಕ್ಷಣಗಳಿದ್ದ ಕಾರಣ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಎರ್ನಾಕುಲಮ್ ಜಿಲ್ಲೆಯ ವೈದ್ಯಾಧಿಕಾರಿ ಡಾ. ಎಂ.ಕೆ.ಕುಟ್ಟಪ್ಪನ್ ತಿಳಿಸಿದ್ದಾರೆ.
ಸಾಮಾನ್ಯವಾಗಿ ಈ ನಿಪಾಹ್ ವೈರಾಣುಗಳು, ಒಂದು ಬಗೆಯ ಬಾವಲಿಯಿಂದ (ಫ್ರೂಟ್ ಬ್ಯಾಟ್ಸ್) ಹರಡಬಹುದಾದ ವೈರಸ್ ಆಗಿದ್ದು, ಈ ವೈರಸ್ ಸೋಂಕು ತಗುಲಿರುವ ವ್ಯಕ್ತಿಯ ಸಂಪರ್ಕಕ್ಕೆ ಬೇರೆ ವ್ಯಕ್ತಿ ಬಂದರೆ ಅಂದರೆ, ಸೋಂಕಿನಿಂದ ಕೂಡಿದ ವ್ಯಕ್ತಿಯ ಜೊಲ್ಲು, ಎಂಜಲು, ಅಥವಾ ವಾಂತಿಯ ಸ್ಪರ್ಶವಾದರೆ ಈ ವೈರಾಣು ಬೇರೊಬ್ಬರಿಗೆ ಹರಡುತ್ತದೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…