ಬೆಂಗಳೂರು : ಕೇರಳದಲ್ಲಿ ಮತ್ತೆ ನಿಫಾ ವೈರಸ್ ಸೋಂಕು ಕಾಣಿಸಿಕೊಂಡಿರುವುದರಿಂದ ರಾಜ್ಯದಲ್ಲೂ ಬಿಗಿ ಕ್ರಮ ಕೈಗೊಳ್ಳಲಾಗವುದು. ಅಗತ್ಯ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ಕೇರಳ ಗಡಿ ಜಿಲ್ಲೆಗಳಲ್ಲಿ ಈಗಾಗಲೇ ಕೆಲವು ನಿರ್ಬಂಧಗಳನ್ನು ಹೇರಲಾಗಿದ್ದು, ಅದನ್ನು ಇನ್ನಷ್ಟು ಬಿಗಿ ಕ್ರಮ ತೆಗೆದುಕೊಳ್ಳಲಾಗುವುದು ಎಂದ ಹೇಳಿದರು.
ನಿಫಾ ವೈರಸ್ ಬಗ್ಗೆ ನಿಗಾ ವಹಿಸಲಾಗಿದೆ. ಈ ವೈರಸ್ ಸೋಂಕು ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳುವಂತೆ ತಜ್ಞರಿಗೆ ಸೂಚಿಸಿದ್ದೇನೆ. ಇದರ ಲಕ್ಷಣಗಳು, ಅದು ಯಾವ ರೀತಿ ಹರಡುತ್ತದೆ, ನಿಯಂತ್ರಣ ಕ್ರಮ ಹೇಗೆ ಎಂಬುದರ ಬಗ್ಗೆ ಸಲಹೆ ನೀಡುವಂತೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…