Featured

ಕೇರಳದವರಿಗೆ ಸಾಂಸ್ಥಿಕ ಕ್ವಾರಂಟೈನ್‌ ;ಇತರರಿಗೆ ಹೋಂ ಕ್ವಾರಂಟೈನ್‌ : ರಾಜ್ಯ ಸರಕಾರ ಆದೇಶ -Vishwanews24

ಕೇರಳದವರಿಗೆ ಸಾಂಸ್ಥಿಕ ಕ್ವಾರಂಟೈನ್‌ ;ಇತರರಿಗೆ ಹೋಂ ಕ್ವಾರಂಟೈನ್‌ : ರಾಜ್ಯ ಸರಕಾರ ಆದೇಶ -Vishwanews24

ನಿತ್ಯ ಸಂಚಾರ ನಡೆಸುವವರಿಗೆ ಪ್ರತಿ ವಾರ ಸೋಂಕು ಪರೀಕ್ಷೆ..

ಬೆಂಗಳೂರು: ಕೇರಳದಿಂದ ರಾಜ್ಯಕ್ಕೆ ಬರುವ ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳಿಗೆ ಮಾತ್ರ ಸಾಂಸ್ಥಿಕ ಕ್ವಾರಂಟೈನ್‌ ಕಡ್ಡಾಯವಾಗಿದ್ದು, ಇತರರಿಗೆ ಹೋಂ ಕ್ವಾರಂಟೈನ್‌ ಜಾರಿಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ನಿತ್ಯ ಸಂಚಾರ ನಡೆಸುವವರು ಪ್ರತಿ ವಾರ ಸೋಂಕು ಪರೀಕ್ಷೆಗೊಳಗಾಗಬೇಕು.

ಯಾರಿಗೆ ವಿನಾಯಿತಿ? : ವೈದ್ಯಕೀಯ ಸಿಬಂದಿ, ಎರಡು ವರ್ಷದೊಳಗಿನ ಮಕ್ಕಳು, ಆಸ್ಪತ್ರೆ ಚಿಕಿತ್ಸೆಗೆ, ತುರ್ತು ಸಂದರ್ಭಗಳಿಗೆ ಆಗಮಿಸುವವರು, 3 ದಿನಗಳ ಮಟ್ಟಿಗೆ ಭೇಟಿ ನೀಡುವವರು, ಪರೀಕ್ಷೆ ಕಾರಣಕ್ಕೆ ರಾಜ್ಯಕ್ಕೆ ಆಗಮಿಸು ವವವರು ಮತ್ತವರ ಒಬ್ಬ ಪೋಷಕರು (3 ದಿನಗಳ ಮಟ್ಟಿಗೆ), ಕರ್ನಾಟಕದ ಮೂಲಕ ಬೇರೆಡೆಗೆ ತೆರಳು ವಿಮಾನ, ರೈಲು, ಬಸ್‌ ನಿಲ್ದಾಣಗಳಿಗೆ ಆಗಮಿಸುವ ಪ್ರಯಾಣಿಕರಿಗೆ ಸಾಂಸ್ಥಿಕ ಕ್ವಾರಂಟೈನ್‌ನಿಂದ ವಿನಾಯಿತಿ ನೀಡಲಾಗಿದೆ.

Vishwa News 24

Recent Posts

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

24 minutes ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

56 minutes ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

1 hour ago

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

4 hours ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

4 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

18 hours ago