ತಿರುವನಂತಪುರಂ: ಕೇರಳಂ ಸರಕಾರದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಪ್ರಮಾಣವಚನ ಸ್ವೀಕರಿಸಿದರು.
ತಿರುವನಂತಪುರದ ಸೆಂಟ್ರಲ್ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ವಿ.ಡಿ.ಸತೀಶನ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.
ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕ ಗಾಂಧಿ, ಕೆ.ಸಿ ವೇಣು ಗೋಪಾಲ್, ಸಿಎಂ ಸಿದ್ದರಾಮಯ್ಯ, ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಡಿಕೆ ಶಿವಕುಮಾರ್, ಮಾಜಿ ಸಿಎಂ ಪಿಣರಾಯ್ ವಿಜಯನ್ ಸೇರಿದಂತೆ ಗಣ್ಯರು ಭಾಗವಹಿಸಿದ್ದಾರೆ.
ಇದನ್ನೂ ಓದಿ:
ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…
ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…