Featured

ಕೇರಳ : ಕಾಲು ಜಾರಿ ರೈಲಿನಿಂದ ಹೊರಗೆ ಎಸೆಯಲ್ಪಟ್ಟು ವಿಟ್ಲದ ಯುವಕ ಮೃತ್ಯು – Vishwanews24

ಕೇರಳ : ಕಾಲು ಜಾರಿ ರೈಲಿನಿಂದ ಹೊರಗೆ ಎಸೆಯಲ್ಪಟ್ಟು ವಿಟ್ಲದ ಯುವಕ ಮೃತ್ಯು

ಬಂಟ್ವಾಳ,: ಕೇರಳದಲ್ಲಿ ನಡೆದ ರೈಲು ಅಪಘಾತವೊಂದರಲ್ಲಿ ವಿಟ್ಲ ಸಮೀಪದ ಕಡಂಬು ಎಂಬಲ್ಲಿನ ಯುವಕನೋರ್ವ ಮೃತಪಟ್ಟ ಘಟನೆ ಬುಧವಾರ ರಾತ್ರಿ ನಡೆದಿರುವುದು ವರದಿಯಾಗಿದೆ.

ವಿಟ್ಲ ಪಡ್ನೂರು ಗ್ರಾಮದ ಕಡಂಬು ಪಿಲಿವಳಚ್ಚಿಲ್ ನಿವಾಸಿ ಅಶ್ರಫ್ ಉಸ್ಮಾನ್ ಎಂಬವರ ಪುತ್ರ ಮುಹಮ್ಮದ್ ಅನಸ್ (19) ಮೃತಪಟ್ಟ ಯುವಕ.

ಇದನ್ನೂ ಓದಿ: ಮಂಗಳ ಕಾರ್ಯಗಳಿಂದ ಶುಭ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಎ.ಸಿ. ಮೆಕ್ಯಾನಿಕ್ ಆಗಿದ್ದ ಅನಸ್, ಇತ್ತೀಚೆಗೆ ಉದ್ಯೋಗಕ್ಕಾಗಿ ಕೇರಳದ ಕೊಚ್ಚಿಗೆ ತೆರಳಿದ್ದರೆನ್ನಲಾಗಿದೆ. ಬುಧವಾರ ರಾತ್ರಿ ರೈಲಿನಲ್ಲಿ ಊರಿಗೆ ಹಿಂದಿರುಗುತ್ತಿದ್ದ ವೇಳೆ ಎರ್ನಾಕುಳಂ ಜಿಲ್ಲೆಯ ಆಳುವ ಸಮೀಪ ಆಕಸ್ಮಿಕವಾಗಿ ಕಾಲು ಜಾರಿ ರೈಲಿನಿಂದ ಹೊರಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಧರ್ಮಸ್ಥಳ: ಕಾಡಿನಲ್ಲಿ ವಿಷ ಸೇವಿಸಿ ವೀಡಿಯೋ ಮಾಡಿ ಕುಟುಂಬದವರಿಗೆ ಕಳುಹಿಸಿದ ಯುವಕ : ಆಸ್ಪತ್ರೆಗೆ ದಾಖಲಿಸಿದ ಪೊಲೀಸರು – Vishwanews24

Vishwa News 24

Recent Posts

ಉಡುಪಿ :ಸಂಚಾರ ನಿಯಮ ಉಲ್ಲಂಘನೆ ಹಾಗೂ ಅತಿ ವೇಗದ ಚಾಲನೆಗೆ ಕಡಿವಾಣ ಹಾಕಲು ಜಿಲ್ಲೆಯಾದ್ಯಂತ ಹೈಟೆಕ್ ಸ್ಪೀಡ್ ರಾಡಾರ್ ಕ್ಯಾಮೆರಾ ಕಾರ್ಯಾರಂಭ -vishwanews24

ಉಡುಪಿ :ಸಂಚಾರ ನಿಯಮ ಉಲ್ಲಂಘನೆ ಹಾಗೂ ಅತಿ ವೇಗದ ಚಾಲನೆಗೆ ಕಡಿವಾಣ ಹಾಕಲು ಜಿಲ್ಲೆಯಾದ್ಯಂತ ಹೈಟೆಕ್ ಸ್ಪೀಡ್ ರಾಡಾರ್ ಕ್ಯಾಮೆರಾ…

5 hours ago

ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತ ಮಾಡಲ್ಲ :  ಸಿದ್ದರಾಮಯ್ಯ ಸ್ಪಷ್ಟನೆ -vishwanews24

ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತ ಮಾಡಲ್ಲ :  ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು : ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆಯನ್ನು…

11 hours ago

ಕರಾವಳಿಯಲ್ಲಿ ಜೂನ್ 1 ರಿಂದ ಜುಲೈ 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ -vishwanews24

ಕರಾವಳಿಯಲ್ಲಿ ಜೂನ್ 1 ರಿಂದ ಜುಲೈ 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಮಂಗಳೂರು/ಉಡುಪಿ :ಕರ್ನಾಟಕ ಸಮುದ್ರ ಮೀನುಗಾರಿಕೆ ನಿಯಂತ್ರಣ…

13 hours ago

ಶಿವಮೊಗ್ಗ : ಮೇ 22ರಿಂದ ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ -vishwanews24

ಶಿವಮೊಗ್ಗ : ಮೇ 22ರಿಂದ ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ ಶಿವಮೊಗ್ಗ: ದುಬಾರೆ ಆನೆ ಬಿಡಾರದಲ್ಲಿ ಎರಡು…

13 hours ago

ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ; ಕಾಸರಗೋಡಿನ ಮೂವರು ಪೊಲೀಸ್ ವಶಕ್ಕೆ -vishwanews24

ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ; ಕಾಸರಗೋಡಿನ ಮೂವರು ಪೊಲೀಸ್ ವಶಕ್ಕೆ ಬೆಳ್ತಂಗಡಿ : ಮಂಗಳೂರಿನಲ್ಲಿ…

14 hours ago

ರಾಜ್ಯಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆ ಮುನ್ಸೂಚನೆ ; ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಣೆ  -vishwanews24

ರಾಜ್ಯಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆ ಮುನ್ಸೂಚನೆ ; ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಣೆ  ಬೆಂಗಳೂರು…

14 hours ago