Featured

ಕೇರಳ : ಕೊರೋನಾ ಬೆನ್ನಲ್ಲೇ ಹೆಚ್ಚಾದ ಹಕ್ಕಿಜ್ವರ –  ಕೋಳಿ, ಮೊಟ್ಟೆ ನಾಶಕ್ಕೆ ಸರ್ಕಾರ ಆದೇಶ – Vishwanews24

ಕೇರಳ : ಕೊರೋನಾ ಬೆನ್ನಲ್ಲೇ ಹೆಚ್ಚಾದ ಹಕ್ಕಿಜ್ವರ –  ಕೋಳಿ, ಮೊಟ್ಟೆ ನಾಶಕ್ಕೆ ಸರ್ಕಾರ ಆದೇಶ – Vishwanews24

ತಿರುವನಂತಪುರ: ಒಮಿಕ್ರಾನ್ ಭೀತಿಒಂದೆಡೆಯಾದ್ರೇ.. ಕೊರೋನಾ ಪ್ರಕರಣಗಳಸಂಖ್ಯೆಯಲ್ಲಿ ಹೆಚ್ಚಳ ಆತಂಕದ ಶಾಕ್ ಮತ್ತೊಂದೆಡೆ. ಇದರ ನಡುವೆ ಕೇರಳದಲ್ಲಿ ಕೊರೋನಾ ಜೊತೆ ಜೊತೆಗೆ ಈಗ ಹಕ್ಕಿ ಜ್ವರದ ಹೆಚ್ಚಾಗಿದ್ದು, ಅಲ್ಲಾಪುಜಾದ ಕುಟ್ಟನಾಡ್ ಪ್ರದೇಶದಲ್ಲಿ ಹಕ್ಕಿಜ್ವರ ಹೆಚ್ಚಾಗಿ, ಸರ್ಕಾರ ಕೋಳಿ, ಬಾತುಕೋಳಿ, ಮೊಟ್ಟೆಗಳನ್ನು ನಾಶ ಮಾಡೋದಕ್ಕೆ ಸೂಚಿಸಿದೆ.

ಕೇರಳದ ಅಲ್ಲಾಪುಜಾದ ಕುಟ್ಟನಾಡ್ ಪ್ರದೇಶದಲ್ಲಿ ಹಕ್ಕಿ ಜ್ವರದ ಹೊಸ ಪ್ರಕರಣಗಳನ್ನು ದೃಢಪಡಿಸಿವೆ. ಬಾಧಿತ ಪ್ರದೇಶಗಳಲ್ಲಿ ಕೋಳಿಗಳು ಮತ್ತು ಬಾತುಕೋಳಿಗಳನ್ನುಕೊಲ್ಲಲು ತ್ವರಿತ ಪ್ರತಿಕ್ರಿಯೆ ತಂಡಗಳನ್ನು ರಚಿಸಲಾಗಿದೆ.

ಅಲಪ್ಪುಳ ಜಿಲ್ಲೆಯ ತಕಾಜಿ ಪಂಚಾಯತ್ ಕುಟ್ಟನಾಡ್ ಪ್ರದೇಶದಲ್ಲಿ ರೈತನೊಬ್ಬ ಸಾಕಿದ್ದಂತ ಸಾವಿರಾರು ಬಾತುಕೋಳಿಗಳು ಸತ್ತನಂತರ ಮಾದರಿಗಳನ್ನು ಭೋಪಾಲ್ ನ ರಾಷ್ಟ್ರೀಯ ಉನ್ನತ ಭದ್ರತಾ ಪ್ರಾಣಿ ರೋಗ ಸಂಸ್ಥೆಗೆ  ಕಳುಹಿಸಲಾಗಿತ್ತು. ಈ ಪರೀಕ್ಷೆಯಲ್ಲಿ ಬಾತುಕೋಳಿಗಳು ಹಕ್ಕಿ ಜ್ವರದಿಂದ ಸಾವನ್ನಪ್ಪಿರೋದಾಗಿ ದೃಢಪಟ್ಟಿದೆ. ಹೀಗಾಗಿ ಸುತ್ತಮುತ್ತಲಿನ ಪ್ರದೇಶದಲ್ಲಿನ ಕೋಳಿ, ಬಾತುಕೋಳಿಗಳನ್ನು ನಾಶ ಮಾಡೋದಕ್ಕೆ ಜಿಲ್ಲಾಡಳಿತ ಸೂಚಿಸಿದೆ.

ಪ್ರಕರಣಗಳು ಪತ್ತೆಯಾದ ಕೇಂದ್ರಬಿಂದುವಿನ ಒಂದು ಕಿ.ಮೀ ಪ್ರದೇಶದಲ್ಲಿ ಬಾತುಕೋಳಿಗಳು, ಕೋಳಿಗಳು, ಮೊಟ್ಟೆಗಳು ಮತ್ತು ಇತರ ಪಕ್ಷಿಗಳನ್ನು ಕೊಲ್ಲಲು ಆದೇಶ ಹೊರಡಿಸಲಾಗಿದೆ.

ಸೋಂಕು ಮತ್ತಷ್ಟು ಹರಡುವುದನ್ನು ತಡೆಯಲು ಕೇಂದ್ರ ಬಿಂದುವಿನ 12 ಕಿ.ಮೀ ಸುತ್ತಳತೆಯಲ್ಲಿ ಬಾತುಕೋಳಿಗಳು, ಕೋಳಿಗಳು, ಮೊಟ್ಟೆಗಳು, ಗೊಬ್ಬರ ಮತ್ತು ಇತರ ಕೋಳಿಗಳ ಚಲನೆಯ ಮೇಲೆ ನಿರ್ಬಂಧವನ್ನು ಹೇರಲಾಗಿದೆ. ಈ ವರ್ಷ ಕೇರಳದಲ್ಲಿ ಎರಡನೇ ಬಾರಿಗೆ ಹಕ್ಕಿ ಜ್ವರ ದೃಢಪಟ್ಟಿದೆ.

Vishwa News 24

Recent Posts

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಓರ್ವನ ಮೃತದೇಹ ಪತ್ತೆ -vishwanews24

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…

4 hours ago

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

10 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

11 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

11 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

13 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

13 hours ago