ಕೇರಳ: ಪೋಸ್ಟ್ ವೆಡ್ಡಿಂಗ್ ಫೋಟೋಶೂಟ್ ನಡೆಸುವ ವೇಳೆ ನವವಿವಾಹಿತರು ಬಂಡೆಯಿಂದ ಜಾರಿ ಬಿದ್ದು ನೀರಿಗೆ ಬಿದ್ದಿದ್ದು, ಮದುಮಗ ಮೃತಪಟ್ಟು ಮದುಮಗಳು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಕೇರಳದ ಜಾನಕಿಕಾಡು ಬಳಿಯ ಕುಟ್ಟಿಯಾಡಿ ನದಿಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ರೆಜಿಲ್ ಎಂದು ಗುರುತಿಸಲಾಗಿದ್ದು, ಪತ್ನಿ ಕಾರ್ತಿಕಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನವ ವಧು, ವರ ಪೋಸ್ಟ್ ವೆಡ್ಡಿಂಗ್ ಫೋಟೋಶೂಟ್ ಮಾಡಿಸುತ್ತಿದ್ದರು. ಬಂಡೆ ಮೇಲೆ ನಿಂತು ಪೋಸ್ ಕೊಡುವ ವೇಳೆ ವರ ಜಾರಿ ನದಿಗೆ ಬಿದ್ದಿದ್ದಾನೆ. ಈ ವೇಳೆ ವಧು ಕೂಡ ಕಾಲು ಜಾರಿ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾಳೆ. ವಧುವನ್ನು ರಕ್ಷಿಸಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ವರ ಕೊನೆಯುಸಿರೆಳೆದ್ದಾನೆ.
ಮಾರ್ಚ್ 14 ರಂದು ದಂಪತಿಗಳು ವಿವಾಹವಾಗಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…