ತಿರುವನಂತಪುರ: ದೇಶದ ಹಲವು ರಾಜ್ಯಗಳಲ್ಲಿ ಭೀಕರ ರೀತಿಯ ಮಳೆಯಾಗುತ್ತಿದ್ದು, ಅನೇಕ ಪ್ರಾಕೃತಿಕ ದುರಂತಗಳು ಸಂಭವಿಸುತ್ತಿದೆ. ಇದೀಗ ಕಳೆದ ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಕೇರಳದ ಮುನ್ನಾರ್ ಪ್ರದೇಶದಲ್ಲಿ ಭೂ ಕುಸಿತ ಉಂಟಾಗಿದೆ.
ಕೇರಳ ರಾಜ್ಯದ ಮುನ್ನಾರ್ ನ ರಾಜನಲಾ ಪ್ರದೇಶದಲ್ಲಿ ಭೂ ಕುಸಿತ ಉಂಟಾಗಿ ಐವರು ಮೃತಪಟ್ಟು ಅವಶೇಷಗಳಡಿಯಲ್ಲಿ ನೂರಕ್ಕೂ ಅಧಿಕ ಮಂದಿ ಸಿಲುಕಿದ್ದಾರೆ.
ಇನ್ನು ಭೂಕುಸಿತಕ್ಕೆ ಕ್ವಾರ್ಟರ್ಸ್ ಮತ್ತು ಚರ್ಚ್ ಕಟ್ಟಡ ಧರೆಗುರುಳಿಲಿದ್ದು ಸುಮಾರು ನೂರಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ ಎಂದು ಶಂಕಿಸಲಾಗಿದೆ.
ಇದುವರೆಗೆ 5 ಶವಗಳನ್ನು ಮಣ್ಣಿನಡಿಯಿಂದ ಹೊರತೆಗೆಯಲಾಗಿದ್ದು, ಅವಶೇಷಗಳಡಿಯಲ್ಲಿ ಸಿಲುಕಿಕೊಂಡವರನ್ನ್ನು ರಕ್ಷಿಸುವ ಕಾರ್ಯ ನಡೆಯುತ್ತಿದೆ.
ಭೂಕುಸಿತ ಉಂಟಾದ ಪ್ರದೇಶ ಸಂಪೂರ್ಣ ಸಂಪರ್ಕವನ್ನು ಕಳೆದುಕೊಂಡಿದ್ದು, ಕೆಲವು ರಸ್ತೆ ಕೊಚ್ಚಿ ಹೋಗಿ ಪರಿಸ್ಥಿತಿ ಗಂಭೀರವಾಗಿದೆ ಎಂದು ಕಂದಾಯ ಸಚಿವ ಚಂದ್ರಶೇಖರನ್ ತಿಳಿಸಿದ್ದಾರೆ.
13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ ಹೊಸದಿಲ್ಲಿ: 13 ವರ್ಷಗಳಿಂದ…
ಕರಾವಳಿ ಜಿಲ್ಲೆಯಲ್ಲಿ ಮುಂದಿನ ಎರಡು-ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು: ದಕ್ಷಿಣ ಕನ್ನಡ, ಉಡುಪಿ…
ಡಿವೈಡರ್‌ಗೆ ಕಾರು ಡಿಕ್ಕಿ : ಭೀಕರ ಅಪಘಾತದಲ್ಲಿ ಖ್ಯಾತ ನಟಿ ಮಾಡೆಲ್ ಹರ್ಷಿಲ್ ಕಾಲಿಯಾ ಸಾವು ಜೈಪುರ: ಜೈಪುರದಲ್ಲಿ ಕಾರು…
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…