Featured

ಕೇರಳ ಲಾಟರಿಯಲ್ಲಿ 1 ಕೋಟಿ ರೂ. ಗೆದ್ದ ಸುಳ್ಯದ ವ್ಯಕ್ತಿ – vishwanews24

ಕೇರಳ ಲಾಟರಿಯಲ್ಲಿ 1 ಕೋಟಿ ರೂ. ಗೆದ್ದ ಸುಳ್ಯದ ವ್ಯಕ್ತಿ

ಸುಳ್ಯ : ಕೇರಳ ರಾಜ್ಯ ಲಾಟರಿಯಲ್ಲಿ ಸುಳ್ಯ ತಾಲೂಕಿನ ನಿವಾಸಿಯೊಬ್ಬರು 1 ಕೋಟಿ ರೂಪಾಯಿ ಬಂಪರ್ ಬಹುಮಾನ ಗೆದ್ದಿದ್ದಾರೆ. ಶನಿವಾರ ನಡೆದ ಡ್ರಾದಲ್ಲಿ, OG 445643 ಸಂಖ್ಯೆಯ ಟಿಕೆಟ್ ಸುಳ್ಯ ತಾಲ್ಲೂಕಿನ ಉಬರಡ್ಕದ ವಿನಯ್ ಕ್ಯಾಟರರ್ಸ್ ಮಾಲೀಕ ವಿನಯ್ ಯಾವಟೆ ಅವರಿಗೆ ಅದೃಷ್ಟ ಒಲಿದಿದೆ.

ಅವರು 1 ಕೋಟಿ ರೂಪಾಯಿ ಬಂಪರ್ ಬಹುಮಾನವನ್ನು ತಮ್ಮದಾಗಿಸಿಕೊಂಡರು. ವಿನಯ್ ಕಾಸರಗೋಡಿನ ಪಂಜಿಕಲ್ಲು ಎಂಬಲ್ಲಿ ಟಿಕೆಟ್ ಖರೀದಿಸಿದ್ದರು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

20 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

21 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

21 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

22 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

23 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

23 hours ago