ಮಂಡ್ಯ: ಸಕ್ಕರೆ ನಾಡು ಮಂಡ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಡ್ಯ ನಗರವನ್ನು ಬಿಜೆಪಿ ಮುಖಂಡರು ಕೇಸರಿ ಮಯವಾಗಿದೆ.
ಜೊತೆಗೆ ಅಮಿತ್ ಶಾ ಅವರನ್ನು ಸ್ವಾಗತಿಸಿ ಹಾಕಿದ ಫ್ಲೆಕ್ಸ್ ನಲ್ಲಿ ಸ್ವಾಭಿಮಾನಿ ಸಂಸದೆ ಸುಮಲತಾ ಅಂಬರೀಶ್ ಫೋಟೋ ರಾರಾಜಿಸುತ್ತಿದೆ.
ರಸ್ತೆಯ ಇಕ್ಕೆಲಗಳಲ್ಲಿ ಬಿಜೆಪಿ ಬಾವುಟ ಹಾರಾಡುತ್ತಿದ್ದು, ನಾಯಕರು ಅಮಿತ್ ಶಾಗೆ ಸ್ವಾಗತ ಕೋರುವ ಫ್ಲೆಕ್ಸ್ ಗಳು ಕೂಡ ರಾರಾಜಿಸುತ್ತಿವೆ. ಅಮಿತ್ ಶಾ ಗೆ ಸ್ವಾಗತ ಕೋರಿದ ಫ್ಲೆಕ್ಸ್ ನಲ್ಲಿ ಸ್ವಾಭಿಮಾನಿ ಸಂಸದೆ ಸುಮಲತಾ ಭಾವಚಿತ್ರವಿರುವುದು ಗಮನಸೆಳೆದಿದೆ.
ಸಂಸದೆ ಆಪ್ತ ಇಂಡವಾಳು ಸಚ್ಚಿದಾನಂದ ಸ್ವಾಗತ ಕೋರಿರುವ ಫ್ಲೆಕ್ಸ್ ನಲ್ಲಿ ಸುಮಲತಾ ಫೋಟೋ ಹಾಕಲಾಗಿದೆ. ಸುಮಲತಾ ಅನುಮತಿ ಪಡೆದೆ ಬಿಜೆಪಿ ಸೇರಿರುವುದಾಗಿ ಹೇಳಿದ್ದ ಸಚ್ಚಿದಾನಂದ, ಇದೀಗ ಆಪ್ತ ಕೋರಿರುವ ಫ್ಲೆಕ್ಸ್ ನಲ್ಲಿ ಸುಮಲತಾ ರಾರಾಜಿಸುತ್ತಿದ್ದಾರೆ. ನಾಳೆ 11 ಗಂಟೆಗೆ ಮಂಡ್ಯಗೆ ಹೆಲಿಕಾಪ್ಟರ್ ಮೂಲಕ ಬರಲಿರುವ ಶಾ, 11.15ಕ್ಕೆ ಗೆಜ್ಜಲಗೆರೆಯ ಮನ್‍ಮುಲ್‍ನ ಮೆಗಾ ಡೈರಿ ಉದ್ಘಾಟನೆ ಮಾಡಲಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…