Featured

ಕೈ ಗ್ಯಾರೆಂಟ್ ಜಾರಿ: ಜು.1ರಿಂದ 200 ಯುನಿಟ್ ಉಚಿತ ವಿದ್ಯುತ್, ಎಪಿಎಲ್ ಗೂ ಗೃಹಲಕ್ಷ್ಮಿ – Vishwanews24

Congress ಗ್ಯಾರಂಟಿ; 200 ಯೂನಿಟ್ ವಿದ್ಯುತ್ ಫ್ರೀ ,ಗೃಹ ಲಕ್ಷ್ಮೀ ಜಾರಿ; ವಿವರ ಇಲ್ಲಿದೆ

ಬೆಂಗಳೂರು: ಗೃಹಜ್ಯೋತಿ ಯೋಜನೆ ಅಡಿ 200 ಯುನಿಟ್​ ವಿದ್ಯುತ್​ ಉಚಿತವಾಗಿ ನೀಡಲಾಗುವುದು. ವರ್ಷದ ಸರಾಸರಿ ಆಧಾರದಲ್ಲಿ ಯಾರು 200 ಯುನಿಟ್​ ಒಳಗಡೆ ವಿದ್ಯುತ್​ ಬಳಸುತ್ತಾರೆ ಅವರು ಬಿಲ್​ ಕಟ್ಟಬೇಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕರ್ನಾಟಕ ಸರ್ಕಾರದ 5 ಗ್ಯಾರೆಂಟಿ ಯೋಜನೆಗಳ ಜಾರಿ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು 5 ಗ್ಯಾರೆಂಟಿಗಳನ್ನು ಈ ಆರ್ಥಿಕ ವರ್ಷದಲ್ಲಿ ಜಾರಿಗೆ ಮಾಡುತ್ತೇವೆ. ಗ್ಯಾರಂಟಿ ಜಾರಿ ವಿಚಾರದಲ್ಲಿ ಯಾವುದೇ ಧರ್ಮ, ಜಾತಿ, ಭಾಷೆ ತಾರತಮ್ಯ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಗೃಹಲಕ್ಷ್ಮಿ ಯೋಜನೆಯಡಿ ಮನೆಯ ಒಡತಿಗೆ 2 ಸಾವಿರ ರೂಪಾಯಿ ನೀಡುವ ಯೋಜನೆಗೆ ಫಲಾನುಭವಿಗಳು ದಾಖಲಾತಿಗಳನ್ನು ನೀಡಿ ಅರ್ಜಿ ಸಲ್ಲಿಸಿದ ಬಳಿಕ ಆಗಸ್ಟ್ ನ ೧೫ರಂದು ಇದು ಜಾರಿಯಾಗುವುದು ಇದು ಬಿಪಿಎಲ್ ಮತ್ತು ಎಪಿಎಲ್ ಕಾರ್ಡು ದಾರರು ವರ್ಗದ ಜನರಿಗೂ ಇದು ಅನ್ವಯವಾಗಲಿದೆ. ಜೂನ್​ 15 ರಿಂದ ಜುಲೈ 15 ವರೆಗೆ ಅರ್ಜಿ ಸಲ್ಲಿಸಲು ಸಮಯವಾಕಶ ನೀಡಲಾಗುವುದು ಎಂದು ಹೇಳಿದ್ದಾರೆ.

ಜುಲೈ 1 ರಿಂದ ಬಿಪಿಎಲ್​ ಮತ್ತು ಅಂತ್ಯೋದಯ ಕಾರ್ಡ್​ದಾರರಿಗೆ ‘ಅನ್ನಭಾಗ್ಯ’ ಯೋಜನೆಯಡಿ 10 ಕೆಜಿ ಅಕ್ಕಿ ವಿತರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಶಕ್ತಿ ಯೋಜನೆ: ಮಹಿಳೆಯರಿಗೆ ಎಸಿ ಬಸ್, ನಾನ್ ಎಸಿ ಸ್ಲೀಪರ್ , ಲಕ್ಸುರಿ ಬಸ್ ಹೊರತುಪಡಿಸಿ ಎಕ್ಸ್ ಪ್ರೆಸ್ ಬಸ್ ಸಹಿತ ರಾಜ್ಯಾದ್ಯಾಂತ ಉಚಿತ ಪ್ರಯಾಣ ಮಾಡಬಹುದು. ಈ ಯೋಜನೆ ಜು.11 ರಂದು ಜಾರಿಗೆ ಬರಲಿದೆ.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

1 hour ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

3 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

4 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

4 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

4 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

5 hours ago