Featured

ಕೊಂಕಣ ರೈಲ್ವೆ ಮುಖ್ಯ ಪಿಆರ್‌ಓ ಆಗಿ ಸುನಿಲ್ ನಾರ್ಕರ್ ನೇಮಕ – vishwanews24

ಕೊಂಕಣ ರೈಲ್ವೆ ಮುಖ್ಯ ಪಿಆರ್‌ಓ ಆಗಿ ಸುನಿಲ್ ನಾರ್ಕರ್ ನೇಮಕ

ಉಡುಪಿ: ಕೊಂಕಣ ರೈಲ್ವೆ ಕಾರ್ಪೋರೇಷನ್‌ನ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿ ಸುನಿಲ್ ನಾರ್ಕರ್ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ.

1997ರಲ್ಲಿ ಕೊಂಕಣ ರೈಲ್ವೆ ಸೇವೆಗೆ ಸೇರಿದ ಸುನಿಲ್ ನಾರ್ಕರ್ ಅವರು ಮೊದಲು ಕಮರ್ಷಿಯಲ್ ವಿಭಾಗದಲ್ಲಿ ಸೇವೆ ಸಲ್ಲಿಸಿದ ಬಳಿಕ ವಿವಿಧ ವಿಭಾಗಗಳಲ್ಲಿ ಪ್ರಮುಖ ಹುದ್ದೆಯನ್ನು ನಿರ್ವಹಿಸಿದ್ದರು.

ರತ್ನಗಿರಿಯಲ್ಲಿ ಪ್ರಾದೇಶಿಕ ಟ್ರಾಫಿಕ್ ಮ್ಯಾನೇಜರ್, ಮಡಗಾಂವ್‌ನಲ್ಲಿ ಹಿರಿಯ ಪ್ರಾದೇಶಿಕ ಟ್ರಾಫಿಕ್ ಮ್ಯಾನೇಜರ್ ಆಗಿದ್ದು, ಬಳಿಕ ಬೇಲಾಪುರದ ಕಾರ್ಪೋರೇಟ್ ಕಚೇರಿಲ್ಲಿ ಉಪಮುಖ್ಯ ಕಮರ್ಷಿಯಲ್ ಮ್ಯಾನೇಜರ್ ಆಗಿ ಸೇವೆ ಸಲ್ಲಿಸಿದ್ದು, ಇದೀಗ ಸಿಪಿಆರ್‌ಓ ಆಗಿ ಬಡ್ತಿ ಪಡೆದಿದ್ದಾರೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.

 

 

Vishwa News 24

Recent Posts

ಕಾಪು ಹೊಸ ಮಾರಿಗುಡಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಕುಟುಂಬ ಸಮೇತ ಭೇಟಿ : ವಿಶ್ವ ನ್ಯೂಸ್24

**ಕಾಪು ಹೊಸ ಮಾರಿಗುಡಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಕುಟುಂಬ ಸಮೇತ ಭೇಟಿ** ಕಾಪು: ಕೇಂದ್ರ ಉಕ್ಕು ಮತ್ತು ಬೃಹತ್…

9 hours ago

ಮತಾಂತರ ನಿಷೇಧ, ಗೋಹತ್ಯೆ ಪ್ರತಿಬಂಧಕ ಕಾಯ್ದೆ ವಾಪಸು ಪಡೆದರೆ ರಾಜ್ಯಾದ್ಯಂತ ಬೃಹತ್ ಜನಾಂದೋಲನ: ವಿಹಿಂಪ ಎಚ್ಚರಿಕೆ – vishwanews24

ಮತಾಂತರ ನಿಷೇಧ, ಗೋಹತ್ಯೆ ಪ್ರತಿಬಂಧಕ ಕಾಯ್ದೆ ವಾಪಸು ಪಡೆದರೆ ರಾಜ್ಯಾದ್ಯಂತ ಬೃಹತ್ ಜನಾಂದೋಲನ: ವಿಹಿಂಪ ಎಚ್ಚರಿಕೆ ಉಡುಪಿ: ರಾಜ್ಯ ಸರ್ಕಾರವು…

9 hours ago

ನೆಹರು ದೇಶದ ಅಭಿವೃದ್ಧಿಗೆ ಭದ್ರವಾದ ಅಡಿಪಾಯ ಹಾಕಿದ ಮಹಾನ್ ನಾಯಕ : ಸಿದ್ದರಾಮಯ್ಯ – vishwanews24

ದೇಶದ ಅಭಿವೃದ್ಧಿಗೆ ನೆಹರು ಹಾಕಿದ ಅಡಿಪಾಯ ಮರೆಯಲು ಸಾಧ್ಯವಿಲ್ಲ: ಸಿದ್ದರಾಮಯ್ಯ ಬೆಂಗಳೂರು : ಸ್ವತಂತ್ರ ಭಾರತದ ಮೊದಲ ಪ್ರಧಾನಮಂತ್ರಿ ಪಂಡಿತ್…

2 days ago

ಉಡುಪಿ:  ತಾಯಿಯ ಮೃತದೇಹದ ಎದುರು ಕಣ್ಣೀರಿಟ್ಟ ರವಿ ಪೂಜಾರಿ  – vishwanews24

ಉಡುಪಿ:  ತಾಯಿಯ ಮೃತದೇಹದ ಎದುರು ಕಣ್ಣೀರಿಟ್ಟ ರವಿ ಪೂಜಾರಿ  ಉಡುಪಿ: ಭೂಗತ ಪಾತಕಿ ರವಿ ಪೂಜಾರಿ ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು…

2 days ago

ಕಾಪು: ಗೃಹಲಕ್ಷ್ಮಿ ಕೆವೈಸಿ ಹೆಸರಿನಲ್ಲಿ ಕಾಂಗ್ರೆಸ್ ಸಮಾವೇಶಕ್ಕೆ ಜನರ ಆಹ್ವಾನ : ಬಿಜೆಪಿ ಆರೋಪ – vishwanews24

ಕಾಪು: ಗೃಹಲಕ್ಷ್ಮಿ ಕೆವೈಸಿ ಹೆಸರಿನಲ್ಲಿ ಸಮಾವೇಶಕ್ಕೆ ಜನರ ಆಹ್ವಾನ : ಬಿಜೆಪಿ ಆರೋಪ ಕಾಪು : ಗ್ರಾಮೀಣ ಕಾಂಗ್ರೆಸ್ ಸಮಿತಿಯ…

2 days ago

ಉಡುಪಿಯಲ್ಲಿ 28ರಿಂದ 30ರವರೆಗೆ ಮೂರು ದಿನಗಳ ಕಾಲ ಶ್ರೀ ಶಂಕರ ವಿಜಯೋತ್ಸವ – vishwanews24

ಶಂಕರಾಚಾರ್ಯರಿಂದ ದೇಶಾದ್ಯಂತ ಧರ್ಮಜಾಗೃತಿ : ವಾಗೀಶ್ ಶಾಸ್ತ್ರಿ 2.85 ಕೋಟಿ ವೆಚ್ಚ, ಲಕ್ಷಕ್ಕೂ ಅಧಿಕ ಅಧಿಕ ಭಕ್ತರ ಸೇರುವ ನಿರೀಕ್ಷೆ…

2 days ago