Featured

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ – vishwanews24

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ

ಉಡುಪಿ: ಟಿಕೆಟ್ ಇಲ್ಲದೆ ಹಾಗೂ ಅನಧಿಕೃತವಾಗಿ ಪ್ರಯಾಣಿಸುವವರ ವಿರುದ್ಧ ಕೊಂಕಣ ರೈಲ್ವೇ ವತಿಯಿಂದ ವ್ಯಾಪಕ ತಪಾಸಣ ಕಾರ್ಯಾಚರಣೆ ಮುಂದುವರಿದಿದ್ದು, 2026ರ ಎಪ್ರಿಲ್‌ನಲ್ಲಿ 934 ವಿಶೇಷ ಟಿಕೆಟ್ ತಪಾಸಣ ಕಾರ್ಯಾಚರಣೆ ನಡೆಸಿ ಸುಮಾರು 37 ಸಾವಿರ ಅನಧಿಕೃತ ಹಾಗೂ ಅಕ್ರಮ ಪ್ರಯಾಣಿಕರನ್ನು ಪತ್ತೆ ಹಚ್ಚಲಾಗಿದೆ. ಇವರಿಂದ 2.90 ಕೋಟಿ ರೂ. ದಂಡ ಸಂಗ್ರಹಿಸಲಾಗಿದೆ.

2025-26 ಆರ್ಥಿಕ ವರ್ಷದಲ್ಲಿ ಒಟ್ಟು 11,394 ವಿಶೇಷ ತಪಾಸಣ ಕಾರ್ಯಾಚರಣೆ ನಡೆಸಲಾಗಿದೆ. ಈ ಅವಧಿಯಲ್ಲಿ 4,99,675 ಅನಧಿಕೃತ ಪ್ರಯಾಣ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು 27.68 ಕೋಟಿ ದಂಡ ವಸೂಲಿ ಮಾಡಲಾಗಿದೆ. ಬೇಸಗೆ ರಜೆ ಹಾಗೂ ಮುಂಗಾರಿನ ಅವಧಿಯಲ್ಲಿ ಪ್ರವಾಸಿಗರ ಸಂಚಾರ ಹೆಚ್ಚಾಗುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ತಪಾಸಣೆ ಮತ್ತಷ್ಟು ತೀವ್ರಗೊಳ್ಳಲಿದೆ. ರೈಲ್ವೆ ರಕ್ಷಣ ಪಡೆ ಹಾಗೂ ರೈಲ್ವೆ ಅಧಿಕಾರಿಗಳ ಸಹಯೋಗದಲ್ಲಿ ಸಂಪೂರ್ಣ ಕೊಂಕಣ ಮಾರ್ಗದಲ್ಲಿ ವಿಶೇಷ ತಪಾಸಣ ಕಾರ್ಯಾಚರಣೆ ನಡೆಯಲಿದೆ.

ಇದನ್ನೂ ಓದಿ:

ಪ್ರಯಾಣಿಕರು ಅಧಿಕೃತ ಟಿಕೆಟ್‌ಗಳೊಂದಿಗೆ ಪ್ರಯಾಣ ಮಾಡುವಂತೆ ಕೊಂಕಣ ರೈಲ್ವೇ ಮನವಿ ಮಾಡಿದೆ.

Vishwa News 24

Recent Posts

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ – vishwanews24

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…

4 hours ago

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ – vishwanews24

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಉಡುಪಿ: ಕೇಂದ್ರ ಸರಕಾರದ ಜನವಿರೋಧಿ…

5 hours ago

ಮಂಗಳೂರು: ಗಾಯಗೊಂಡ ತಾಯಿ, ಮಗುವನ್ನು ಆಸ್ಪತ್ರೆಗೆ ಸಾಗಿಸಿದ ಬಸ್ ಸಿಬ್ಬಂದಿ; ಮಾನವೀಯತೆಗೆ ಶ್ಲಾಘನೆ – vishwanews24

ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ತಾಯಿ-ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಸಿಬ್ಬಂದಿ.. ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ ಗಾಯಗೊಂಡ ತಾಯಿ,…

5 hours ago

ಮಂಗಳೂರು – ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ – vishwanews24

ಮಂಗಳೂರು- ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ ಉಡುಪಿ: ಮಂಗಳೂರು- ಸೂರತ್ ನಡುವೆ…

6 hours ago

ಯುವಕ ನಾಪತ್ತೆ : ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು – vishwanews24

ಯುವಕ ನಾಪತ್ತೆ; ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಂಗಳೂರು: 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್…

6 hours ago

ಜೂನ್ 1ರಂದು ಉಡುಪಿ ಕ್ಷೇತ್ರದ ಸರಕಾರಿ ಶಾಲೆಗಳ 20 ಸಾವಿರ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ನೀಡಿ ಸ್ವಾಗತ: ಯಶಪಾಲ್ ಸುವರ್ಣ – vishwanews24

ಜೂನ್ 1ರಂದು ಉಡುಪಿ ಕ್ಷೇತ್ರದ ಸರಕಾರಿ ಶಾಲೆಗಳ 20 ಸಾವಿರ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ನೀಡಿ ಸ್ವಾಗತ: ಯಶಪಾಲ್ ಸುವರ್ಣ…

6 hours ago