Featured

ಕೊಂಬಗುಡ್ಡೆ ವಾರ್ಡಿನಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ಉಮೇಶ್ ಕರ್ಕೆರಾ ಪರ ಹೆಚ್ಚಿದ ಒಲವು:vishwanews24

ಕೊಂಬಗುಡ್ಡೆ ವಾರ್ಡಿನಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ಉಮೇಶ್ ಕರ್ಕೆರಾ ಪರ ಹೆಚ್ಚಿದ ಒಲವು:vishwanews24

ಕಾಪು: ಕಾಪು ಪುರಸಭಾ ವ್ಯಾಪ್ತಿಯ ವಾರ್ಡ್ ನಂಬರ್ ೧೮ ಕೊಂಬಗುಡ್ಡೆ ವಾರ್ಡಿನಲ್ಲಿ ಅಪ್ಪಟ ಸಮಾಜಸೇವಕ ಉಮೇಶ್ ಕರ್ಕೆರಾ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಕಣದಲ್ಲಿದ್ದು ವಾರ್ಡಿನಾದ್ಯಂತ ಉಮೇಶ್ ಪರ ಮತದಾರರ ಒಲವು ಜಾಸ್ತಿಯಾಗಿದೆ.
ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗಿಶ್ ಶೆಟ್ಟಿಯ ಮುಂದಾಲತ್ವದಲ್ಲಿ ಜನತಾದಳ ಪಕ್ಷ ಕಾಪು ಭಾಗದಲ್ಲಿ ಬಲವರ್ಧನೆಗೊಂಡಿರುವ ಪರಿಣಾಮ ಈ ಬಾರಿ ಪೂರಕ ವಾತಾವರಣ ನಿರ್ಮಾಣಗೊಂಡಿದೆ.
ಕೊAಬಗುಡ್ಡೆಯ ಅಭ್ಯರ್ಥಿ ಉಮೇಶ್ ಕರ್ಕೆರಾ ಕಳೆದ ಹಲವಾರು ವರ್ಷಗಳಿಂದ ಸಮಾಜಸೇವಕರಾಗಿ ಸೇವೆ ಮಾಡಿದವರು ಮಾತ್ರವಲ್ಲದೆ ಅಪತ್ಕಾಲಕ್ಕೆ ಒದಗುವ ವ್ಯಕ್ತಿ ಹಾಗಾಗಿ ಈ ಬಾರಿ ಕೊಂಬಗುಡ್ಡೆ ವಾರ್ಡಿನಲ್ಲಿ ಜೆಡಿಎಸ್ ಪರವಾದ ಗಾಳಿ ಎದ್ದಿದೆ.

ಪುರಸಭೆಗೆ ಉಮೇಶ್ ಕರ್ಕೆರಾ ಅಗತ್ಯ
ಕೊಂಬಗುಡ್ಡೆ ಆ ಭಾಗದ ಜನ ಸಾಮಾನ್ಯರ ಕಷ್ಟ ಹಾಗೂ ಮೂಲಭೂತ ಸೌಕರ್ಯಗಳ ಕುರಿತಾಗಿ ಗಟ್ಟಿ ಧ್ವನಿಯಾಗಿ ಪುರಸಭೆಯಲ್ಲಿ ಮಾತನಾಡಲು ಮತ್ತು ಹೆಚ್ಚಿನ ಅನುದಾನವನ್ನು ಆ ಭಾಗದ ವಾರ್ಡಿಗೆ ತರುವಲ್ಲಿ ಅತ್ಯಂತ ಪ್ರಭಾವಶಾಲಿಯಾಗಿ ಕೆಲಸ ಮಾಡುವರು ಎಂಬ ನಂಬಿಕೆ ಅಲ್ಲಿನ ಮತದಾರರಲ್ಲಿದೆ ಹಾಗಾಗಿ ಇ ಸಲದ ಮಟ್ಟಿಗೆ ಕೊಂಬಗುಡ್ಡೆ ವಾರ್ಡಿಗೆ ಜೆಡಿಎಸ್ ಪಕ್ಷದಿಂದ ಉಮೇಶ್ ಕರ್ಕೆರಾ ಅವರನ್ನು ಗೆಲ್ಲಿಸಿ ಪುರಸಭೆಗೆ ಕಳುಹಿಸುವುದು ಅಗತ್ಯವಾಗಿದೆ ಅನ್ನುತ್ತಾರೆ ಅಲ್ಲಿನ ಮತದಾರರು.
ಪೊಲಿಟಿಕಲ್ ಬ್ಯೂರೋ ವಿಶ್ವನ್ಯೂಸ್24

 

Vishwa News 24

Recent Posts

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

18 minutes ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

3 hours ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

3 hours ago

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ -vishwanews24

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…

3 hours ago

ಮಡ್‌ಗಾಂವ್‌ – ಮಂಗಳೂರು ‘ವಂದೇ ಭಾರತ್‌’ ರೈಲು ಬೆಂಗಳೂರಿಗೆ ವಿಸ್ತರಣೆ -vishwanews24

ಮಡ್‌ಗಾಂವ್‌ - ಮಂಗಳೂರು 'ವಂದೇ ಭಾರತ್‌' ರೈಲು ಬೆಂಗಳೂರಿಗೆ ವಿಸ್ತರಣೆ ಮಂಗಳೂರು/ಉಡುಪಿ: ಈ ಹಿಂದೆ ಮಂಗಳೂರು ಸೆಂಟ್ರಲ್‌-ಮಡ್‌ಗಾಂವ್‌ ನಡುವೆ ಓಡುತ್ತಿದ್ದ…

4 hours ago

ಅಕ್ಟೋಬರ್ 11ರಿಂದ 20ರ ವರೆಗೆ KSRTC ಯಿಂದ ವಿಶೇಷ ಪ್ಯಾಕೇಜ್ ಪ್ರವಾಸ -vishwanews24

ಅಕ್ಟೋಬರ್ 11ರಿಂದ 20ರ ವರೆಗೆ KSRTC ಯಿಂದ ವಿಶೇಷ ಪ್ಯಾಕೇಜ್ ಪ್ರವಾಸ ಉಡುಪಿ: ಕ.ರಾ.ರ.ಸಾ.ನಿಗಮ ಮಂಗಳೂರು ವಿಭಾಗವು ದಸರಾ ಪ್ರಯುಕ್ತ…

5 hours ago