Featured

ಕೊಕೆನ್‌ ಸಾಗಾಟ : ಬಿಜೆಪಿ ಯುವ ಮೋರ್ಚಾ ನಾಯಕಿ ಪಮೇಲಾ ಗೋಸ್ವಾಮಿ ಬಂಧನ -Vishwanews24

ಕೊಕೆನ್‌ ಸಾಗಾಟ : ಬಿಜೆಪಿ ಯುವ ಮೋರ್ಚಾ ನಾಯಕಿ ಪಮೇಲಾ ಗೋಸ್ವಾಮಿ ಬಂಧನ -Vishwanews24

ಕೋಲ್ಕತ್ತಾ,: ಕೊಕೆನ್‌ ಸಾಗಾಟ ಆರೋಪದ ಮೇಲೆ ಬಿಜೆಪಿ ಯುವ ಮೋರ್ಚಾ ನಾಯಕಿ ಪಮೇಲಾ ಗೋಸ್ವಾಮಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.

“ಪಮೇಲಾ ಗೋಸ್ವಾಮಿ ಅವರ ಕೈಚೀಲ, ಕಾರಿನ ಇತರ ಭಾಗಗಳಿಂದ 100 ಗ್ರಾಂ ಕೊಕೇನ್‌ ವಶಪಡಿಸಿಕೊಳ್ಳಲಾಗಿದ್ದು, ಅವರೊಂದಿಗೆ ಕಾರಿನಲ್ಲಿದ್ದ ಅವರ ಸ್ನೇಹಿತ ಪ್ರಬೀರ್‌ ಕುಮಾರ್‌ ಅವರನ್ನು ಬಂಧಿಸಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ಗೋಸ್ವಾಮಿ ಅವರನ್ನು ಕೊಕೆನ್‌ ಸಹಿತ ದಕ್ಷಿಣ ಕೋಲ್ಕತ್ತಾದ ನ್ಯೂ ಅಲಿಪೋರ್‌‌‌‌ ಪ್ರದೇಶದಿಂದ ಬಂಧಿಸಲಾಗಿದೆ.

ಉಡುಪಿ : ರೈತ ಸಂತೆಯ ಮೂಲಕ ಮಧ್ಯವರ್ತಿಗಳ ಹಾವಳಿ ತಪ್ಪಿಸಿ : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24

ಗೋಸ್ವಾಮಿ ಅವರು ಸ್ವಲ್ಪ ಸಮಯದಿಂದ ಡ್ರಗ್‌‌ ಕಳ್ಳಸಾಗಣೆಯಲ್ಲಿ ತೊಡಗಿಕೊಂಡಿದ್ದರು. ಡ್ರಗ್‌ ಪೂರೈಕೆದಾರ ಪ್ರಬೀರ್‌ನೊಂದಿಗೆ ಡ್ರಗ್ಸ್‌ ಅನ್ನು ಖರೀದಿದಾರರಿಗೆ ನೀಡಲು ನ್ಯೂ ಅಲಿಪೋರ್‌‌ ಪ್ರದೇಶಕ್ಕೆ ಬರುವ ವಿಚಾರದ ಬಗ್ಗೆ ಖಚಿತ ಮಾಹಿತಿ ಲಭಿಸಿತ್ತು ಎಂದು ಪೊಲೀಸ್‌ ಅಧಿಕಾರಿಯೋರ್ವರು ಹೇಳಿದ್ದಾರೆ.

“ಪ್ರಕರಣದ ತನಿಖೆ ಪ್ರಗತಿಯಲ್ಲಿದ್ದು, ಗೋಸ್ವಾಮಿ ಅವರು ಯಾವುದೇ ಡ್ರಗ್ಸ್‌‌‌ ದಂದೆಯಲ್ಲಿ ಶಾಮೀಲಾಗಿದ್ದಾರೆ ಎನ್ನುವ ಬಗ್ಗೆ ತಿಳಿಯಲು ಪ್ರಯತ್ನಿಸುತ್ತಿದ್ದೇವೆ” ಎಂದಿದ್ದಾರೆ.

“ಯುವ ನಾಯಕಿ ತಪ್ಪು ಮಾಡಿದ್ದು ನಿಜವಾದಲ್ಲಿ ಕಾನೂನು ಕ್ರಮ ಕೈಗೊಳ್ಳಲಿ” ಎಂದು ಪಕ್ಷ ಹೇಳಿದೆ.

ಇನ್ನೆರಡು ವರ್ಷದಲ್ಲಿ ಶೇ. 100 ರಷ್ಟು ಖಚಿತ ನಾವು ವಾಪಸ್​ ಅಧಿಕಾರಕ್ಕೆ ಬರುತ್ತೇವೆ : ಸಿದ್ದರಾಮಯ್ಯ -Vishwanews24

 

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

1 hour ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

1 hour ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

1 hour ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

2 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

6 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

6 hours ago