Featured

ಕೊಕ್ಕಡ : ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್ ಅಪಘಾತ ; ಹಲವರಿಗೆ ಗಾಯ – vishwanews24

ಕೊಕ್ಕಡ : ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್ ಅಪಘಾತ ; ಹಲವರಿಗೆ ಗಾಯ

ಬೆಳ್ತಂಗಡಿ: ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿ ಹಲವರು ಗಾಯಗೊಂಡ ಘಟನೆ ಸೆ. 12 ಶನಿವಾರ ಕೊಕ್ಕಡ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.

ಧರ್ಮಸ್ಥಳ ದಿಂದ ಬೆಂಗಳೂರು ಕಡೆ ಹೋಗುತ್ತಿದ್ದ ಕಾರು ಹಾಗೂ ಸುಬ್ರಹ್ಮಣ್ಯ ದಿಂದ ಧರ್ಮಸ್ಥಳ ಕ್ಕೆ‌ಬರುತ್ತಿದ್ದ ಬಸ್ ಮುಖಾಮುಖಿಯಾಗಿ ಢಿಕ್ಕಿ ಹೊಡೆದಿದ್ದು, ಅಪಘಾತದ ತೀವ್ರತೆಗೆ ಬಸ್ಸಿನ ಮುಂಭಾಗ ಮತ್ತು ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದೆ.

ಬಸ್ಸಿನಲ್ಲಿದ್ದ ಮೂವರು ಪ್ರಯಾಣಿಕರು ಹಾಗೂ ಗಾಯಗಳಾಗಿರುವುದಾಗಿ ಕಾರಿನಲ್ಲಿದ್ದ ಹಲವರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಪೊಲೀಸರು ಸ್ಥಳಕ್ಕೆ‌ಆಗಮಿಸಿ ಪರಿಶೀಲನೆ‌ನಡೆಸಿದ್ದಾರೆ.

ಹೆಚ್ಚಿನ ಮಾಹಿತಿಗಳು ಇನ್ನಷ್ಟೆ ತಿಳಿದು ಬರಬೇಕಾಗಿದೆ.

 

Vishwa News 24

Recent Posts

ಪಂಚ ಗ್ಯಾರಂಟಿ ಯೋಜನೆ ತರಲು ನಾನೇ ಮೂಲ ಕಾರಣ  : ಸಿಎಂ ಡಿಕೆ ಶಿ – vishwanews24

 ಪಂಚ ಗ್ಯಾರಂಟಿ ಯೋಜನೆ ತರಲು ನಾನೇ ಮೂಲ ಕಾರಣ  : ಸಿಎಂ ಡಿಕೆ ಶಿ ಬೆಂಗಳೂರು: ಪಂಚ ಗ್ಯಾರಂಟಿ ಯೋಜನೆಗಳನ್ನು…

37 minutes ago

6 ವರ್ಷಗಳ ಬಳಿಕ ಭಾರತ–ಚೀನಾ ನಡುವೆ ಮತ್ತೆ ನೇರ ವಿಮಾನ ಸೇವೆ ಪುನರಾರಂಭ – vishwanews24

6 ವರ್ಷಗಳ ಬಳಿಕ ಭಾರತ–ಚೀನಾ ನಡುವೆ ಮತ್ತೆ ನೇರ ವಿಮಾನ ಸೇವೆ ಪುನರಾರಂಭ ನವದೆಹಲಿ: ಸುಮಾರು ಆರು ವರ್ಷಗಳ ಬಳಿಕ…

40 minutes ago

ಹಾಸನ :  ಫ್ಲೈ ಓವರ್ ಮೇಲೆ ಪೆಟ್ರೋಲ್‌ ಟ್ಯಾಂಕರ್‌ ಪಲ್ಟಿ ; ವಾಹನ ಸಂಚಾರ ಸ್ಥಗಿತ – vishwanews24

ಹಾಸನ :  ಫ್ಲೈ ಓವರ್ ಮೇಲೆ ಪೆಟ್ರೋಲ್‌ ಟ್ಯಾಂಕರ್‌ ಪಲ್ಟಿ ; ವಾಹನ ಸಂಚಾರ ಸ್ಥಗಿತ ಹಾಸನ: ನಗರದ ಹೊರವಲಯದಲ್ಲಿರುವ ಕೆಂಚಟ್ಟಹಳ್ಳಿ…

44 minutes ago

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಬೆಳ್ತಂಗಡಿಯ ಉಷಾರಾಣಿ ನೇಮಕ – vishwanews24

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಬೆಳ್ತಂಗಡಿಯ ಉಷಾರಾಣಿ ನೇಮಕ ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಉಷಾರಾಣಿ ಅವರು ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದಾರೆ.…

2 hours ago

‘ಉದ್ಯೋಗ ನಿಧಿ’ ಯೋಜನೆಯಡಿ 1 ಲಕ್ಷ ಹೊಸ ಉದ್ಯೋಗ ಸೃಷ್ಟಿಯ ಗುರಿ : ಪ್ರಿಯಾಂಕ್ ಖರ್ಗೆ – vishwanews24

‘ಉದ್ಯೋಗ ನಿಧಿ’ ಯೋಜನೆಯಡಿ 1 ಲಕ್ಷ ಹೊಸ ಉದ್ಯೋಗ ಸೃಷ್ಟಿಯ ಗುರಿ : ಪ್ರಿಯಾಂಕ್ ಖರ್ಗೆ ಬೆಂಗಳೂರು : ರಾಜ್ಯದ…

2 hours ago

ಪರವಾನಗಿ ಇಲ್ಲದ ಅಕ್ರಮ ಬಂದೂಕು ನ.1ರೊಳಗೆ ಒಪ್ಪಿಸಲು ಸೂಚನೆ; ತಪ್ಪಿದರೆ ಕಠಿಣ ಕ್ರಮ : ಸಿಎಂ ಎಚ್ಚರಿಕೆ  – vishwanews24

ಪರವಾನಗಿ ಇಲ್ಲದ ಅಕ್ರಮ ಬಂದೂಕು ನ.1ರೊಳಗೆ ಒಪ್ಪಿಸಲು ಸೂಚನೆ; ತಪ್ಪಿದರೆ ಕಠಿಣ ಕ್ರಮ : ಸಿಎಂ ಎಚ್ಚರಿಕೆ  ಬೆಂಗಳೂರು :…

2 hours ago