ಬೆಳ್ತಂಗಡಿ: ಕೊಕ್ಕಡ ಗ್ರಾಮದ ಸೌತಡ್ಕ ದೇವಸ್ಥಾನಕ್ಕೆ ತೆರಳುವ ರಸ್ತೆಯ ನೂಜೆ ತುಕ್ರಪ್ಪ ಶೆಟ್ಟಿ ಯವರ ಮನೆಗೆ ಸುಮಾರು ಒಂಭತ್ತು ಮಂದಿ ದರೋಡೆಕೋರರ ತಂಡವು ಸೋಮವಾರ ಬೆಳಗಿನ ಜಾವ ನುಗ್ಗಿ ಮನೆಯ ಯಜಮಾನ ಮತ್ತು ಅವರ ಪತ್ನಿಯ ಮೇಲೆ ಹಲ್ಲೆ ನಡೆಸಿ ಲಕ್ಷಾಂತರ ಮೌಲ್ಯದ ನಗ, ನಗದು ದೋಚಿದ ಘಟನೆ ವರದಿಯಾಗಿದೆ.
ಮನೆ ಮಾಲಿಕರಾದ ತುಕರಪ್ಪ ಶೆಟ್ಟಿ ಅವರನ್ನು ಕಟ್ಟಿ ಹಾಕಿದ ದರೋಡೆಕೋರರು ದರೋಡೆ ಮಾಡಲು ಯತ್ನಿಸಿದ ವೇಳೆ ಅದನ್ನು ತಡೆಯಲು ಬಂದ ತುಕರಪ್ಪ ಶೆಟ್ಟಿ ಅವರ ಪತ್ನಿ ಗೀತಾ ಅವರ ಮೇಲೆ ಚೂರಿಯಿಂದ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ಈ ದಾಳಿಯ ಪರಿಣಾಮ ಗೀತಾ ಶೆಟ್ಟಿ ಅವರು ಗಂಭೀರ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದು, ಆರೋಪಿಗಳ ಪತ್ತೆಗಾಗಿ ತನಿಖೆ ಮುಂದುವರೆಸಿದ್ದಾರೆ.
ಬೆಂಗಳೂರು: ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1.37…
ಬಾರ್, ಪಬ್‍ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ ಬೆಂಗಳೂರು : ಬಾರ್,…
ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…
ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…
ಉಡುಪಿ: ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…