ಸುರತ್ಕಲ್: ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗೆ ಹೋರಾಡಿ ದೇಶಕ್ಕಾಗಿ ತನ್ನ ಪ್ರಾಣವನ್ನೇ ಬಲಿದಾನಗೈದ ಕರುನಾಡಿನ ವೀರಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಹೆಸರನ್ನು ಹೆದ್ದಾರಿ ಮತ್ತು ನಗರ ಸಂಪರ್ಕಿಸುವ ಕೊಟ್ಟಾರಚೌಕಿ ಜಂಕ್ಷನ್ ಸರ್ಕಲ್ ಗೆ ಇಡಲಾಗುವುದು ಎಂದು ಶಾಸಕ ಭರತ್ ಶೆಟ್ಟಿ ತಿಳಿಸಿದ್ದಾರೆ.
ಕೊಟ್ಟಾರಚೌಕಿಯಲ್ಲಿ ಅಮರ್ ಜವಾನ್ ಥೀಮ್ ಪಾರ್ಕ್ ನಿರ್ಮಾಣವಾಗಲಿದೆ. ಇದರ ಜೊತೆಗೆ ಮಂಗಳೂರಿನಲ್ಲಿ ಕಲಿತು, ಬೆಳೆದು ಅವಿನಾಭಾವ ಸಂಬಂಧ ಹೊಂದಿರುವ ಕ್ಯಾ. ಪ್ರಾಂಜಲ್ ಹೆಸರಿಡುವುದು ಸೂಕ್ತವಾಗಿದೆ. ಈ ಬಗ್ಗೆ ಮಂಗಳೂರು ಪಾಲಿಕೆ ಕ್ರಮ ಕೈಗೊಳ್ಳುವಂತೆ ಪತ್ರ ಬರೆದು ಸೂಚನೆ ನೀಡಲಾಗುದು ಎಂದು ತಿಳಿಸಿದ್ದಾರೆ.
ಉತ್ತಮ ಜೀವನಕ್ಕಾಗಿ ಲಕ್ಷಾಂತರ ರೂ. ವೇತನ ಬರುವ ಬೇರೆ ಉದ್ಯೋಗವನ್ನು ಆರಿಸುವ ಬದಲು ಬಾಲ್ಯದಿಂದಲೇ ಸೇನೆಗೆ ಸೇರಿ ದೇಶ ಸೇವೆ ಮಾಡುವ ಕ್ಯಾಪ್ಟನ್ ಪ್ರಾಂಜಲ್ ಅವರ ನಿರ್ಧಾರ, ಅವರ ಸಾಹಸಗಾಥೆ ಯುವಶಕ್ತಿಗೆ ಪ್ರೇರಣೆಯಾಗಿದೆ. ಅವರ ಕುಟುಂಬಕ್ಕೆ ಅನಿರೀಕ್ಷಿತ ಆಘಾತವನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಶಾಸಕ ಭರತ್ ಶೆಟ್ಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…