ಶಿವಮೊಗ್ಗ : ಪ್ರಧಾನಿ ಮೋದಿಯವರು ಏರ್ ಪೋರ್ಟ್ ಉದ್ಘಾಟಿಸಿರುವುದು ಬಹಳ ಸಂತಸ ತಂದಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಪ್ರಧಾನಿ ಮೋದಿ ಶಿವಮೊಗ್ಗ ಏರ್ ಪೋರ್ಟ್ ಉದ್ಘಾಟಿಸಿದ ಬಳಿಕ ಮಾಜಿ ಸಿಎಂ ಯಡಿಯೂರಪ್ಪ ವೇದಿಕೆಯಲ್ಲಿ ಮಾತನಾಡಿದರು.
ಕೊಟ್ಟ ಮಾತಿನಂತೆ ಏರ್ ಪೋರ್ಟ್ ನಿರ್ಮಾಣ ಮಾಡಿ ಚಾಲನೆ ನೀಡಿದ್ದೇವೆ. ಈ ದಿನ ಬಹಳ ವೈಶಿಷ್ಟ್ಯವಾಗಿದೆ. ಮೋದಿ ಆಶೀರ್ವಾದದಿಂದ ನಾಡಿನ ಜನರ ಸೇವೆ ಮಾಡಲು ಅವಕಾಶ ಸಿಕ್ಕಿದೆ ಎಂದು ಏರ್ ಪೋರ್ಟ್ ನಲ್ಲಿ ರಾಜಾಹುಲಿ ಅಬ್ಬರಿಸಿದರು. ನಿಮ್ಮ ಸೇವೆ ಮಾಡಲು ನನಗೆ ಅವಕಾಶ ನೀಡಿದ್ದಕ್ಕೆ ಧನ್ಯವಾದಗಳು, ಮಲೆನಾಡು ಜನರ ಕನಸು ಸಾಕಾರಗೊಂಡಿದೆ ಎಂದು ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…
ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ ಅಸ್ತವ್ಯಸ್ತ: ಆರೆಂಜ್ ಅಲರ್ಟ್ ಘೋಷಣೆ ಮುಂಬಯಿ: ಮುಂಬಯಿಯಲ್ಲಿ ಮುಂಗಾರು ಮಳೆಯ ಅಬ್ಬರ…
ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ ಉಡುಪಿ: ಕಥೊಲಿಕ್ ಸಭಾ ಉಡುಪಿ ಹಾಗೂ…
ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ ಉಡುಪಿ:…
ಬೆಳ್ತಂಗಡಿ: ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ ಮಂಗಳೂರು: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮನೆ…
ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ…