ಕೊಡಗು: 6ನೇ ತರಗತಿ ಬಾಲಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡುಮಂಗಳೂರು ಗ್ರಾಮದಲ್ಲಿ ನಡೆದಿದೆ.
ಕೀರ್ತನ್ (12) ಮೃತ ದುರ್ದೈವಿ. ಕೀರ್ತನ್ ಕುಶಾಲನಗರ ಸಮೀಪದ ಕೊಪ್ಪಭಾರತ ಮಾತಾ ಶಾಲಾ ವಿದ್ಯಾರ್ಥಿಯಾಗಿದ್ದ. ಕೀರ್ತನ್ ಓದುತ್ತಿದ್ದ ಅದೇ ಶಾಲೆಯಲ್ಲೇ ಬಸ್ ಚಾಲಕನಾಗಿ ತಂದೆ ಮಂಜಾಚಾರಿ ಕರ್ತವ್ಯ ನಿರ್ವಹಿಸುತ್ತಿದ್ದರು. ಶನಿವಾರ ತಡರಾತ್ರಿ ಕೀರ್ತನ್ ಮಲಗಿದ್ದ ಜಾಗದಿಂದಲೇ ಎರಡು ಬಾರಿ ಎದೆ ನೋವು ಎಂದು ಕಿರುಚಿಕೊಂಡಿದ್ದ. ಇದರಿಂದಾಗಿ ಗಾಬರಿಗೊಂಡ ಆತನ ಪೋಷಕರು ತಕ್ಷಣವೇ ಕುಶಾಲನಗರ ಆಸ್ಪತ್ರೆ ಕರೆದೊಯ್ದಿದ್ದಾರೆ. ಆದರೆ ಕೀರ್ತನ್ ಆ ವೇಳೆಗೆ ಮೃತಪಟ್ಟಿದ್ದ. ಇತ್ತೀಚೆಗೆ ಪುಟ್ಟ ಮಕ್ಕಳು ಹೃದಯಾಘಾತದಿಂದ ಸಾವನ್ನಪ್ಪಿರುವ ಪ್ರಕರಣ ಹೆಚ್ಚಾಗುತ್ತಿದ್ದು ಆತಂಕ ಮೂಡಿಸುತ್ತಿದೆ.
ಶಿರ್ವ : ಮಾನಸಿಕ ಖಿನ್ನತೆ ಹಿನ್ನೆಲೆ : ವ್ಯಕ್ತಿ ಆತ್ಮಹತ್ಯೆ… ಶಿರ್ವ: ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರ್ವ ಗ್ರಾಮದ…
ಥಾಣೆ: ವ್ಯಾನ್ ಹಾಗೂ ಸಿಮೆಂಟ್ ಮಿಕ್ಸರ್ ನಡುವೆಭೀಕರ ರಸ್ತೆ ಅಪಘಾತ : 11 ಮಂದಿ ಸಾವು ಥಾಣೆ: ವ್ಯಾನ್ ಹಾಗೂ…
ಮತ್ಸ್ಯಕ್ಷಾಮ: ಮಂಗಳೂರಿನಲ್ಲಿ ಮೀನುಗಾರಿಕೆ ನಿಲ್ಲಿಸಿದ ಶೇ.85ರಷ್ಟು ಬೋಟುಗಳು ಮೀನುಗಳ ಕೊರತೆಯಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಕರಾವಳಿಯ ಮೀನುಗಾರರು ಮಂಗಳೂರು(ದಕ್ಷಿಣ ಕನ್ನಡ):…
ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ ಬೆಂಗಳೂರು: ಅದೇನು ಗ್ಯಾಂಬ್ಲಿಂಗ್ ಅಲ್ಲ, ಹಿರಿಯ ಶಾಸಕರು ಸಚಿವ…
ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕಕ್ಕೆ ಸಿದ್ಧತೆ: ಡಾ.ಎಂ.ಎನ್.ರಾಜೇಂದ್ರಕುಮಾರ್ 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್‌ಆರ್ ಕಾರ್ಕಳ: ಕಾರ್ಕಳದ…
ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ, ಎರಡು ವಾಹನ ವಶ ಮೂಡುಬಿದಿರೆ: ಅತ್ಯಂತ ಹಿಂಸಾತ್ಮಕವಾಗಿ ಹಾಗೂ…