ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ತಾತ್ಕಾಲಿಕ ಮೇಲುಸ್ತುವಾರಿಯಾಗಿದ್ದ ವೆಂಕಟ ಕೃಷ್ಣ (49) ಎಂಬವರು ನಿಗೂಢವಾಗಿ ನಾಪತ್ತೆಯಾಗಿದ್ದಾರೆ.
ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಕಾಶ್ ಜಿ ಅವರು ಈ ಕುರಿತು ಮಲ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಘಟನೆ ಹಿನ್ನಲೆ:
ದೂರುದಾರರಾದ ಪ್ರಕಾಶ್ ಅವರ ಪ್ರಕಾರ ಜೂನ್ 12, 2026ರಂದು ಬೆಳಿಗ್ಗೆ ಗಂಟೆ 8:0ಕ್ಕೆ ವೆಂಕಟ ಕೃಷ್ಣ ಅವರು ಕೊಡವೂರು ಕೆರೆಕಟ್ಟೆ ಗಣಪತಿ ದೇವಸ್ಥಾನದಿಂದ ಹೊರಟಿದ್ದರು. ಆದರೆ ಅದಾದ ಬಳಿಕ ಅವರು ಶಂಕರನಾರಾಯಣ ದೇವಸ್ಥಾನಕ್ಕೂ ಬಾರದೇ ಇತ್ತ ತಮ್ಮ ಮನೆಗೂ ಮರುಳದೆ ನಾಪತ್ತೆಯಾಗಿದ್ದಾರೆ.
ಬಂದು ಮಿತ್ರರು ಹಾಗೂ ಪರಿಚಿತರ ಜಾಗಗಳಲ್ಲಿ ಹುಡುಕಾಟ ನಡೆಸಿದರು ಅವರು ಪತ್ತೆಯಾಗಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 65/ 2026 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…