Featured

ಕೊಣಾಜೆ: ಮಗಳ ಮದುವೆಯ ದಿನದಂದೇ ತಂದೆ ಹೃದಯಾಘಾತದಿಂದ ನಿಧನ – Vishwanews24

ಕೊಣಾಜೆ: ಮಗಳ ಮದುವೆಯ ದಿನದಂದೇ ತಂದೆ ಹೃದಯಾಘಾತದಿಂದ ನಿಧನ

ಕೊಣಾಜೆ: ಬೋಳಿಯಾರ್ ನ ಕುಚುಗುಡ್ಡೆಯಲ್ಲಿ ಮಗಳ ಮದುವೆಯ ದಿನದಂದೇ ತಂದೆ ಹೃದಯಘಾತಗೊಂಡು ಮೃತಪಟ್ಟ ಘಟನೆ ಸೋಮವಾರ ಮುಂಜಾವು ಸಂಭವಿಸಿದೆ. ಮೃತಪಟ್ಟ‌ ವ್ಯಕ್ತಿಯನ್ನು ಬೋಳಿಯಾರ್ ನ ಕುಕ್ಕೋಟ್ಟು ಕುಚುಗುಡ್ಡೆಯ ಹಸನಬ್ಬ(60) ಎಂದು ಗುರುತಿಸಲಾಗಿದೆ.

ಹಸನಬ್ಬ ಅವರ ಮಗಳಿಗೆ ಕಾಸರಗೋಡುವಿನ ಯುವಕನೊಂದಿಗೆ ಸೋಮವಾರದಂದು ಹೊಸಂಗಡಿಯ ಸಭಾಂಗಣವೊಂದರಲ್ಲಿ ಮದುವೆ ನಿಗಧಿಯಾಗಿತ್ತು.‌ ದುರದೃಷ್ಟವಶಾತ್ ಭಾನುವಾರಂದು ಹಸನಬ್ಬರಿಗೆ ಸೋಮವಾರ ಮುಂಜಾವಿನ 4 ಗಂಟೆಯ ವೇಳೆಗೆ ತೀವ್ರ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುವ ಪಯತ್ನ ಮಾಡಿದರೂ ಯಾವುದೇ ಪ್ರಯೋಜನವಾಗದೆ ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಇವರು ಕುಕ್ಕೋಟ್ಟು ಜುಮಾ ಮಸೀದಿಯ ಕೋಶಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಇವರಿಗೆ ಎರಡು ಗಂಡು ಹಾಗೂ ನಾಲ್ಕು ಪುತ್ರಿಯರಿದ್ದಾರೆ. ಸಭಾಂಗಣದಲ್ಲಿ ಮದುವೆ ಕಾರ್ಯಕ್ರಮ ರದ್ದುಗೊಳಿಸಸಲಾಗಿತ್ತು ಹಾಗೂ ಎರಡು ಕುಟುಂಬದ ಹಿರಿಯರೊಂದಿಗೆ ಚರ್ಚಿಸಿ ಸಂಜೆಯ ವೇಳೆಗೆ ವರನ ಮನೆಯಲ್ಲಿ ಸರಳವಾಗಿ ನಿಖಾ‌ ನೆರವೇರಿದೆ ಎಂದು ತಿಳಿದು ಬಂದಿದೆ.

Vishwa News 24

Recent Posts

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

6 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

6 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

7 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

7 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

7 hours ago

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago