ಅಸೈಗೋಳಿ ಸೈಟ್ ನಿವಾಸಿ ಅಭಿಲಾಷ್ ( 36) ಎಂಬಾತನೇ ಮೃತಪಟ್ಟ ಯುವಕನಾಗಿದ್ದಾನೆ. ಮೆಡಿಕಲ್ ರೆಪ್ ಆಗಿ ಕೆಲಸ ಮಾಡುತ್ತಿದ್ದ ಈತ ಇತ್ತೀಚಿನ ಕೆಲ ಸಮಯದಿಂದ ಉದ್ಯೋಗಕ್ಕೂ ತೆರಳದೆ ಮನೆಯಲ್ಲೇ ಉಳಿದುಕೊಂಡಿದ್ದ ಎನ್ನಲಾಗಿದೆ.
ಎಂದಿನಂತೆ ಬೆಳಿಗ್ಗೆ ಜಾಗಿಂಗ್ ಗೆ ತೆರಳಿದ್ದ ಈತ ಬುಧವಾರ ಕೂಡಾ ಮನೆಗೆ ಮರಳಿದ್ದು, ಮನೆ ಮಂದಿ ಸಂಬಂಧಿಕರ ಮದುವೆ ಸಮಾರಂಭಕ್ಕೆ ತೆರಳಿದ್ದರು. ಇದೇ ಸಂದರ್ಭದಲ್ಲಿ ಮನೆಯೊಳಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…