ಕೊನೆಗೂ ರಾಜಕೀಯ ಸೇರುವ ಗುಟ್ಟು ಬಿಟ್ಟು ಕೊಟ್ಟ ಅಣ್ಣಾಮಲೈ: vishwanews24

ತಮಿಳುನಾಡು ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಅಣ್ಣಾಮಲೈ

ಬೆಳಗಾವಿ: ಐಪಿಎಸ್ ಅಧಿಕಾರಿ ಅಣ್ಣಾಮಲೈ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟಾಗ ಅವರ ಮುಂದಿನ ನಡೆ ಏನು ಅನ್ನೋ ಬಗ್ಗೆ ಸಾಕಷ್ಟು ಚರ್ಚೆಗಳಾಗಿದ್ದವು.ಅಣ್ಣಾಮಲೈ ರಾಜಕೀಯಕ್ಕೆ ಬರ್ತಾರೆ ಅಂತಲೂ ಹೇಳಲಾಗುತ್ತಿತ್ತು. ಆದ್ರೆ, ಈ ಬಗ್ಗೆ ಯಾವುದೇ ಸ್ಪಷ್ಟತೆ ಇರಲಿಲ್ಲ.ಇದೀಗ ಅಣ್ಣಾಮಲೈ ಅವರು ರಾಜಕೀಯಕ್ಕೆ ಬರೋದು ಪಕ್ಕಾ ಆಗಿದೆ. ಈ ಬಗ್ಗೆ ಖುದ್ದು ಅವರೇ ಮಾತನಾಡಿದ್ದಾರೆ.

ಬೆಳಗಾವಿ ಅನ್ನೋ ಫೇಸ್​ಬುಕ್ ಪೇಜ್​ನ ಲೈವ್​ನಲ್ಲಿ ಮಾತನಾಡುವಾಗ ತಾವು ರಾಜಕೀಯಕ್ಕೆ ಎಂಟ್ರಿ ಕೊಡೋದಾಗಿ ಅಣ್ಣಾಮಲೈ ತಿಳಿಸಿದ್ದಾರೆ. ಸುಮಾರು ಒಂದೂ ಕಾಲು ಗಂಟೆಯ ಲೈವ್​ನಲ್ಲಿ ಆರಂಭದಲ್ಲೇ ಈ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ.ತಮಿಳುನಾಡಿನಲ್ಲಿ ನಾವೊಂದು ಫೌಂಡೇಷನ್ ಆರಂಭಿಸುತ್ತಿದ್ದೇವೆ. ಇದು ಗ್ರಾಮೀಣ ಭಾಗದಲ್ಲಿ ಲೀಡರ್​ಶಿಪ್​ ಬಗ್ಗೆ ಕಾರ್ಯ ನಿರ್ವಹಿಸಲಿದೆ.

ನಾನು ತಮಿಳುನಾಡು ರಾಜಕೀಯಕ್ಕೂ ಬರುತ್ತಿದ್ದೇನೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. 2021ರ ಏಪ್ರಿಲ್-ಮೇ ತಿಂಗಳಲ್ಲಿ ಚುನಾವಣೆ ನಡೆಯಲಿದೆ.

ಅದರಲ್ಲಿ ಸ್ಪರ್ಧಿಸಬೇಕು ಅನ್ನೋ ಇಚ್ಛೆ ಇದೆ. ರಾಜಕೀಯಕ್ಕೆ ಹೋಗಿ ಒಂದಷ್ಟು ಬದಲಾವಣೆ ಮಾಡಬೇಕು ಅಂತಿದೆ.ಇದು ಅಣ್ಣಾಮಲೈ ತಮ್ಮ ಮುಂದಿನ ನಡೆ ಬಗ್ಗೆ ನೀಡಿರುವ ಮಾಹಿತಿ. ಈ ಮೂಲಕ ತಮಗೆ ರಾಜಕೀಯಕ್ಕೆ ಬರುವ ಆಸೆ ಇದೆ ಅಂತ ಹೇಳಿದ್ದಾರೆ.ಅಲ್ಲದೆ, ಮುಂದಿನ ಚುನಾವಣೆಯಲ್ಲಿಯೇ ಸ್ಪರ್ಧಿಸುವ ಬಗ್ಗೆಯೂ ಚಿಂತನೆ ನಡೆಸಿರೋದಾಗಿ ಅವರು ತಿಳಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago