ಕೊನೆಗೂ ಶಿವಣ್ಣ ಅವರನ್ನ ಭೇಟಿಯಾಗಿ ತಮ್ಮ ಮಹಾದಾಸೆಯನ್ನ ಈಡೇರಿಸಿಕೊಂಡ ಕಾಫಿನಾಡು ಚಂದು – Vishwanews24

ರಾಜ್ಯ ನ್ಯೂಸ್

ಕೊನೆಗೂ ಶಿವಣ್ಣ ಅವರನ್ನ ಭೇಟಿಯಾಗಿ ತಮ್ಮ ಮಹಾದಾಸೆಯನ್ನ

ಈಡೇರಿಸಿಕೊಂಡ ಕಾಫಿನಾಡು ಚಂದು

ಬೆಂಗಳೂರು: ಸೋಷಿಯಲ್ ಮೀಡಿಯಾದ ಸೆನ್ಸೇಷನಲ್ ಸ್ಟಾರ್ ಕಾಫಿನಾಡು ಚಂದು ಮತ್ತೆ ಸುದ್ದಿಯಲ್ಲಿದ್ದಾರೆ. ಕೊನೆಗೂ ಶಿವಣ್ಣ ಅವರನ್ನ ಭೇಟಿಯಾಗಿ ತಮ್ಮ ಮಹಾದಾಸೆಯನ್ನ ಈಡೇರಿಸಿಕೊಂಡಿದ್ದಾರೆ. ಈ ಕುರಿತ ವೀಡಿಯೋವೊಂದನ್ನ ಕಾಫಿನಾಡು ಚಂದು ಶೇರ್ ಮಾಡಿದ್ದಾರೆ.

https://www.instagram.com/p/ChbkUQeLOLj/?utm_source=ig_embed&utm_campaign=embed_video_watch_again

ಬರ್ತ್ಡೇ ಸಾಂಗ್ ಹೇಳುವ ಮೂಲಕ ಸೋಷಿಯಲ್ ಮೀಡಿಯಾದಲ್ಲಿ ಹವಾ ಎಬ್ಬಿಸಿರುವ ಸ್ಟಾರ್ ಅಂದ್ರೆ ಕಾಫಿನಾಡು ಚಂದು. ತನ್ನ ಪ್ರತಿ ವೀಡಿಯೋದಲ್ಲೂ ತಾನು ಶಿವಣ್ಣ ಮತ್ತು ಪುನೀತ್ ಅವರ ಅಭಿಮಾನಿ ಎಂದು ಹೇಳಿಯೇ ಬರ್ತ್ಡೇ ಸಾಂಗ್ ಅನ್ನು ಹೇಳುತ್ತಿದ್ದರು. ಜತೆಗೆ ಸಾಕಷ್ಟು ಬಾರಿ ತಾವು ಶಿವಣ್ಣ ಅವರನ್ನ ಭೇಟಿಯಾಗಬೇಕು ಎಂದು ಹೇಳಿಕೊಂಡಿದ್ದರು. ಈಗ ಆ ಆಸೆ ನೆರವೇರಿದೆ.

https://www.instagram.com/coffeenaduchandu.official/?utm_source=ig_embed&ig_rid=f6ab33e0-2f76-4c4e-82f3-bf7ff644e0d8

ಖಾಸಗಿ ಚಾನೆಲ್‌ನಲ್ಲಿ ಜಡ್ಜ್ ಆಗಿರುವ ಶಿವರಾಜ್‌ಕುಮಾರ್ ಅವರನ್ನ ಸೆಟ್‌ನಲ್ಲೇ ಭೇಟಿ ಮಾಡಿ, ಸ್ಜೇಜ್ ಮೇಲೆ ಹಾಡಿದ್ದಾರೆ. ಈ ವೀಡಿಯೋ ಕೂಡ ಚಂದು ಶೇರ್ ಮಾಡಿದ್ದಾರೆ. ಅಷ್ಟೇ ಅಲ್ಲ, ನಿರೂಪಕಿ ಅನುಶ್ರೀ ಅವರನ್ನ ಕೂಡ ಕಾಫಿನಾಡು ಚಂದು ಭೇಟಿ ಮಾಡಿದ್ದಾರೆ. ಈ ಕುರಿತ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ಕಾಫಿನಾಡು ಚಂದು – Public TV

ಮಂಗಳೂರು: ಕೆಎಂಎಫ್‌ನಲ್ಲಿ ಕೆಲಸ ಕೊಡಿಸುವ ನೆಪದಲ್ಲಿ ಅಮಾಯಕರಿಗೆ ಕೋಟ್ಯಾಂತರ ರೂ ಪಂಗನಾಮ ; ಆರೋಪಿ ಪೊಲೀಸ್‌ ವಶಕ್ಕೆ – Vishwanews24

Leave a Reply