ಬೆಂಗಳೂರು: ಸೋಷಿಯಲ್ ಮೀಡಿಯಾದ ಸೆನ್ಸೇಷನಲ್ ಸ್ಟಾರ್ ಕಾಫಿನಾಡು ಚಂದು ಮತ್ತೆ ಸುದ್ದಿಯಲ್ಲಿದ್ದಾರೆ. ಕೊನೆಗೂ ಶಿವಣ್ಣ ಅವರನ್ನ ಭೇಟಿಯಾಗಿ ತಮ್ಮ ಮಹಾದಾಸೆಯನ್ನ ಈಡೇರಿಸಿಕೊಂಡಿದ್ದಾರೆ. ಈ ಕುರಿತ ವೀಡಿಯೋವೊಂದನ್ನ ಕಾಫಿನಾಡು ಚಂದು ಶೇರ್ ಮಾಡಿದ್ದಾರೆ.
https://www.instagram.com/p/ChbkUQeLOLj/?utm_source=ig_embed&utm_campaign=embed_video_watch_again
ಬರ್ತ್ಡೇ ಸಾಂಗ್ ಹೇಳುವ ಮೂಲಕ ಸೋಷಿಯಲ್ ಮೀಡಿಯಾದಲ್ಲಿ ಹವಾ ಎಬ್ಬಿಸಿರುವ ಸ್ಟಾರ್ ಅಂದ್ರೆ ಕಾಫಿನಾಡು ಚಂದು. ತನ್ನ ಪ್ರತಿ ವೀಡಿಯೋದಲ್ಲೂ ತಾನು ಶಿವಣ್ಣ ಮತ್ತು ಪುನೀತ್ ಅವರ ಅಭಿಮಾನಿ ಎಂದು ಹೇಳಿಯೇ ಬರ್ತ್ಡೇ ಸಾಂಗ್ ಅನ್ನು ಹೇಳುತ್ತಿದ್ದರು. ಜತೆಗೆ ಸಾಕಷ್ಟು ಬಾರಿ ತಾವು ಶಿವಣ್ಣ ಅವರನ್ನ ಭೇಟಿಯಾಗಬೇಕು ಎಂದು ಹೇಳಿಕೊಂಡಿದ್ದರು. ಈಗ ಆ ಆಸೆ ನೆರವೇರಿದೆ.
ಖಾಸಗಿ ಚಾನೆಲ್‌ನಲ್ಲಿ ಜಡ್ಜ್ ಆಗಿರುವ ಶಿವರಾಜ್‌ಕುಮಾರ್ ಅವರನ್ನ ಸೆಟ್‌ನಲ್ಲೇ ಭೇಟಿ ಮಾಡಿ, ಸ್ಜೇಜ್ ಮೇಲೆ ಹಾಡಿದ್ದಾರೆ. ಈ ವೀಡಿಯೋ ಕೂಡ ಚಂದು ಶೇರ್ ಮಾಡಿದ್ದಾರೆ. ಅಷ್ಟೇ ಅಲ್ಲ, ನಿರೂಪಕಿ ಅನುಶ್ರೀ ಅವರನ್ನ ಕೂಡ ಕಾಫಿನಾಡು ಚಂದು ಭೇಟಿ ಮಾಡಿದ್ದಾರೆ. ಈ ಕುರಿತ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…