Featured

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ – vishwanews24

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ

ಕೊಪ್ಪಳ: ಖ್ಯಾತ ಕ್ರಿಕೆಟ್‌ ಆಟಗಾರ, ಟೀಂ ಇಂಡಿಯಾ ಮಾಜಿ ನಾಯಕ ರಾಹುಲ್‌ ದ್ರಾವಿಡ್‌  ಅವರು ಅಂಜನಾದ್ರಿಗೆ  ತೆರಳಿ ಹನುಮನ ದರ್ಶನ ಪಡೆದರು.

ಪತ್ನಿ ಜೊತೆ ಅಂಜನಾದ್ರಿ ಬೆಟ್ಟಕ್ಕೆ ತೆರಳಿದ ರಾಹುಲ್‌ ದ್ರಾವಿಡ್‌, 575 ಮೆಟ್ಟಿಲೇರಿ ಹನುಮನ ದರ್ಶನ ಪಡೆದರು. ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.

ಇದನ್ನೂ ಓದಿ: 

 

ಕೃಷ್ಣ ದೇವಸ್ಥಾನ, ಉಗ್ರನರಸಿಂಹ, ಬಡವಿಲಿಂಗ ದರ್ಶನ ಪಡೆದರು. ಮಧ್ಯಾಹ್ನದ ಬಳಿಕ ಚಕ್ರತೀರ್ಥ ಕೋದಂಡರಾಮ ದೇವಾಲಯ, ಯಂತ್ರೋದ್ಧಾರಕ ಆಂಜನೇಯ ದೇವಸ್ಥಾನ, ಅಚ್ಯುತರಾಯ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

Vishwa News 24

Recent Posts

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

22 minutes ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

32 minutes ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

42 minutes ago

ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ – vishwanews24

ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ.…

51 minutes ago

ಕೋಳಿ ಫಾರ್ಮ್‌ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ : ಮೂರು ರಾಜ್ಯಗಳಿಗೆ ಸಪ್ಲೈ ಮಾಡ್ತಿದ್ದ 7 ಮಂದಿ ಪೊಲೀಸರ ವಶಕ್ಕೆ – vishwanews24

ಕೋಳಿ ಫಾರ್ಮ್‌ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ : ಮೂರು ರಾಜ್ಯಗಳಿಗೆ ಸಪ್ಲೈ ಮಾಡ್ತಿದ್ದ 7 ಮಂದಿ ಪೊಲೀಸರ ವಶಕ್ಕೆ ಬೆಳಗಾವಿ:…

4 hours ago

ಮಂಗಳೂರು: ಅಕ್ರಮ ಗೋ ಸಾಗಾಟ : 23 ಗೋವುಗಳ ರಕ್ಷಣೆ – vishwanews24

ಮಂಗಳೂರು: ಅಕ್ರಮ ಗೋ ಸಾಗಾಟ : 23 ಗೋವುಗಳ ರಕ್ಷಣೆ ಮಂಗಳೂರು: ನಗರದ ಕುಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಅಕ್ರಮವಾಗಿ…

4 hours ago