ಕೊಪ್ಪಳ: ವಿದೇಶಿ ಮಹಿಳೆ ಮತ್ತು ಹೋಮ್‌ಸ್ಟೇ ಮಾಲೀಕೆ ಮೇಲೆ ಗ್ಯಾಂಗರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೊಪ್ಪಳ ಗಂಗಾವತಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಆರೋಪಿಗಳಾದ ಮಲ್ಲೇಶ್, ಚೇತನಸಾಯಿ, ಶರಣಬಸವನನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಗಂಗಾವತಿ ಗ್ರಾಮೀಣ ಠಾಣೆ ಪೊಲೀಸರು ಸೋಮವಾರ ರಾತ್ರಿ ಮೂವರು ಆರೋಪಿಗಳನ್ನು ನ್ಯಾಯಾಲಯ ಮುಂದೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಮೂವರು ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದ್ದಾರೆ. ಸದ್ಯ ಮೂವರು ಆರೋಪಿಗಳನ್ನು ಪೊಲೀಸರು ಕೊಪ್ಪಳ ಜೈಲಿಗಟ್ಟಿದ್ದಾರೆ.
ಘಟನೆ ಏನು?
ಜಿಲ್ಲೆಯ ಗಂಗಾವತಿತಾಲೂಕಿನ ಸಣಾಪೂರ ಕೆರೆ ಸಮೀಪದ ತುಂಗಭದ್ರಾ ಎಡದಂಡೆ ಕಾಲುವೆ ಪಕ್ಕದಲ್ಲಿ ಕುಳಿತುಕೊಂಡು ನಕ್ಷತ್ರ ವೀಕ್ಷಿಸುತ್ತಿದ್ದ 5 ಜನ ವಿದೇಶಿ ಪ್ರವಾಸಿಗರ ಮೇಲೆ ಗುರುವಾರ ಮೂವರು ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು. ಮೂವರು ಪುರುಷರನ್ನು ಕೆರೆಗೆ ತಳ್ಳಿ, ಇಬ್ಬರು ಮಹಿಳಾ ಪ್ರವಾಸಿಗರ ಮೇಲೆ ಅತ್ಯಾಚಾರವೆಸಗಿದ್ದರು
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…