Featured

ಕೊಪ್ಪಳ ಗ್ಯಾಂಗ್‌ರೇಪ್ ಪ್ರಕರಣ : ಮೂವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ – vishwanews24

ಕೊಪ್ಪಳ ಗ್ಯಾಂಗ್‌ರೇಪ್ ಪ್ರಕರಣ : ಮೂವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಕೊಪ್ಪಳ: ವಿದೇಶಿ ಮಹಿಳೆ ಮತ್ತು ಹೋಮ್‌ಸ್ಟೇ ಮಾಲೀಕೆ ಮೇಲೆ ಗ್ಯಾಂಗರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೊಪ್ಪಳ  ಗಂಗಾವತಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಆರೋಪಿಗಳಾದ ಮಲ್ಲೇಶ್, ಚೇತನಸಾಯಿ, ಶರಣಬಸವನನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಗಂಗಾವತಿ ಗ್ರಾಮೀಣ ಠಾಣೆ ಪೊಲೀಸರು ಸೋಮವಾರ ರಾತ್ರಿ ಮೂವರು ಆರೋಪಿಗಳನ್ನು ನ್ಯಾಯಾಲಯ ಮುಂದೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಮೂವರು ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದ್ದಾರೆ. ಸದ್ಯ ಮೂವರು ಆರೋಪಿಗಳನ್ನು ಪೊಲೀಸರು ಕೊಪ್ಪಳ ಜೈಲಿಗಟ್ಟಿದ್ದಾರೆ.

ಘಟನೆ ಏನು?
ಜಿಲ್ಲೆಯ ಗಂಗಾವತಿತಾಲೂಕಿನ ಸಣಾಪೂರ ಕೆರೆ ಸಮೀಪದ ತುಂಗಭದ್ರಾ ಎಡದಂಡೆ ಕಾಲುವೆ ಪಕ್ಕದಲ್ಲಿ ಕುಳಿತುಕೊಂಡು ನಕ್ಷತ್ರ ವೀಕ್ಷಿಸುತ್ತಿದ್ದ 5 ಜನ ವಿದೇಶಿ ಪ್ರವಾಸಿಗರ ಮೇಲೆ ಗುರುವಾರ ಮೂವರು ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು. ಮೂವರು ಪುರುಷರನ್ನು ಕೆರೆಗೆ ತಳ್ಳಿ, ಇಬ್ಬರು ಮಹಿಳಾ ಪ್ರವಾಸಿಗರ ಮೇಲೆ ಅತ್ಯಾಚಾರವೆಸಗಿದ್ದರು

Vishwa News 24

Recent Posts

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

41 minutes ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

1 hour ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

1 hour ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

2 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

2 hours ago

ಬೆಳ್ತಂಗಡಿ : ಜೂನ್ 1 ರಿಂದ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು – vishwanews24

ಬೆಳ್ತಂಗಡಿ : ಜೂನ್ 1 ರಿಂದ ಪ್ರವಾಸಿಗರಿಗೆ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು ಅರಣ್ಯ ಇಲಾಖೆಯಿಂದ ಪ್ರವಾಸಿಗರಿಗೆ ಕಟ್ಟುನಿಟ್ಟಿನ…

2 hours ago