udupi: ಇತ್ತೀಚೆಗೆ ಕೊರೊನಾ ವೈರಸ್ ತಡೆಯಲು ಹೆಲಿಕಾಫ್ಟರ್ ಮೂಲಕ ಮದ್ದು ಸಿಂಪಡಿಸುತ್ತಾರೆ ಎನ್ನುವ ಸುಳ್ಳು ಸುದ್ದಿ ಹರಿದಾಡುತ್ತಿದ್ದು ಇದನ್ನು ಸತ್ಯವೆಂದು ನಂಬಿದ ಜನರು ಬಾವಿಗೆ ಬಟ್ಟೆ, ಪ್ಲಾಸ್ಟಿಕ್ ಹೊದಿಕೆ ಹಾಕಿರುವ ಘಟನೆ ನಡೆದಿದೆ.
ಹಲವೆಡೆಯಲ್ಲಿ ಈ ವದಂತಿಯನ್ನು ನಂಬಿರುವ ಜನರು ಸಿಂಪಡಿಸಿದ ಮದ್ದು ತಮ್ಮ ಬಾವಿಗೆ ಬೀಳದಿರಲಿ ಎಂದು ಬಾವಿಗೆ ಬಟ್ಟೆ, ಪ್ಲಾಸ್ಟಿಕ್ ಹೊದಿಕೆ ಮೂಲಕ ಮುಚ್ಚಿದ್ದು, ಇದೀಗ ಆ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಸಾಮಾಜಿಕ ಜಾಲತಾಣದಲ್ಲಿ ಕೆಲ ದಿನಗಳ ಹಿಂದೆ ಕೊರೊನಾ ವೈರಸ್ ತಡೆಯಲು ಹೆಲಿಕಾಫ್ಟರ್ ಮೂಲಕ ಮದ್ದು ಸಿಂಪಡಿಸುತ್ತಾರೆ ಹಾಗಾಗಿ ಮನೆಯಿಂದ ಯಾರೂ ಹೊರಬರಬೇಡಿ ಎನ್ನುವ ಸುದ್ದಿ ವೈರಲ್ ಆಗಿತ್ತು.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…