‘ಕೊರೊನಾದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಪ್ರತಿ ತಿಂಗಳು 4 ಸಾವಿರ’ : ಯೋಗಿ ಆದಿತ್ಯನಾಥ್ ಘೋಷಣೆ -Vishwanews24
ಲಕ್ನೋ : ಕೊರೊನಾದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಮುಖಮಂತ್ರಿ ಬಾಲ್ ಸೇವಾ ಯೋಜನೆಯಡಿ ಮಾಸಿಕ 4,000 ರೂ. ಅನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘೋಷಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಯೋಗಿ ಆದಿತ್ಯನಾಥ್, “ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ರಾಜ್ಯ ಸರ್ಕಾರವು ತಿಂಗಳಿಗೆ 4,000 ರೂ. ನೀಡಲಿದ್ದು, ಅವರು ಮುಖಮಂತ್ರಿ ಬಾಲ್ ಸೇವಾ ಯೋಜನೆಯಡಿ 18 ವರ್ಷ ತುಂಬುವವರೆಗೆ ಪಡೆಯಲಿದ್ದಾರೆ” ಎಂದು ತಿಳಿಸಿದರು.
ಇನ್ನು 18 ವರ್ಷಕ್ಕಿಂತ ಮೇಲ್ಪಟ್ಟ ಮತ್ತು ಪ್ರಸ್ತುತ ತಾಂತ್ರಿಕ ಕೋರ್ಸ್‌ಗಳಲ್ಲಿ ಉನ್ನತ ಶಿಕ್ಷಣಕ್ಕಾಗಿ ದಾಖಲಾದ ಮಕ್ಕಳಿಗೆ ರಾಜ್ಯ ಸರ್ಕಾರವು ಅವರಿಗೆ ಉಚಿತ ಶಿಕ್ಷಣದ ಜೊತೆಗೆ ಟ್ಯಾಬ್ಲೆಟ್ ನೀಡಲಿದೆ ಎಂದು ಸಿಎಂ ಮಾಹಿತಿ ನೀಡಿದರು.
ಕೊರೊನಾದಿಂದ ತಮ್ಮ ಹೆತ್ತವರನ್ನು ಅಥವಾ ಕಾನೂನು ಪಾಲಕರನ್ನು ಕಳೆದುಕೊಂಡಿರುವ ಮಕ್ಕಳು ಮತ್ತು ಯುವ ವಯಸ್ಕರಿಗೆ ಸಹಾಯ ಮಾಡಲು ರಾಜ್ಯ ಸರ್ಕಾರವು ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ ಎನ್ನಲಾಗಿದೆ.

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…