Featured

ಕೊರೊನಾದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಪ್ರತಿ ತಿಂಗಳು 4 ಸಾವಿರ’ : ಯೋಗಿ ಆದಿತ್ಯನಾಥ್ ಘೋಷಣೆ -Vishwanews24

ಕೊರೊನಾದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಪ್ರತಿ ತಿಂಗಳು 4 ಸಾವಿರ’ : ಯೋಗಿ ಆದಿತ್ಯನಾಥ್ ಘೋಷಣೆ -Vishwanews24

ಲಕ್ನೋ : ಕೊರೊನಾದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಮುಖಮಂತ್ರಿ ಬಾಲ್ ಸೇವಾ ಯೋಜನೆಯಡಿ ಮಾಸಿಕ 4,000 ರೂ. ಅನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘೋಷಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಯೋಗಿ ಆದಿತ್ಯನಾಥ್, “ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ರಾಜ್ಯ ಸರ್ಕಾರವು ತಿಂಗಳಿಗೆ 4,000 ರೂ. ನೀಡಲಿದ್ದು, ಅವರು ಮುಖಮಂತ್ರಿ ಬಾಲ್ ಸೇವಾ ಯೋಜನೆಯಡಿ 18 ವರ್ಷ ತುಂಬುವವರೆಗೆ ಪಡೆಯಲಿದ್ದಾರೆ” ಎಂದು ತಿಳಿಸಿದರು.

ಇನ್ನು 18 ವರ್ಷಕ್ಕಿಂತ ಮೇಲ್ಪಟ್ಟ ಮತ್ತು ಪ್ರಸ್ತುತ ತಾಂತ್ರಿಕ ಕೋರ್ಸ್‌ಗಳಲ್ಲಿ ಉನ್ನತ ಶಿಕ್ಷಣಕ್ಕಾಗಿ ದಾಖಲಾದ ಮಕ್ಕಳಿಗೆ ರಾಜ್ಯ ಸರ್ಕಾರವು ಅವರಿಗೆ ಉಚಿತ ಶಿಕ್ಷಣದ ಜೊತೆಗೆ ಟ್ಯಾಬ್ಲೆಟ್ ನೀಡಲಿದೆ ಎಂದು ಸಿಎಂ ಮಾಹಿತಿ ನೀಡಿದರು.

ಕೊರೊನಾದಿಂದ ತಮ್ಮ ಹೆತ್ತವರನ್ನು ಅಥವಾ ಕಾನೂನು ಪಾಲಕರನ್ನು ಕಳೆದುಕೊಂಡಿರುವ ಮಕ್ಕಳು ಮತ್ತು ಯುವ ವಯಸ್ಕರಿಗೆ ಸಹಾಯ ಮಾಡಲು ರಾಜ್ಯ ಸರ್ಕಾರವು ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ ಎನ್ನಲಾಗಿದೆ.

Vishwa News 24

Recent Posts

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

1 hour ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

1 hour ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

1 hour ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

2 hours ago

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

3 hours ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

3 hours ago