ಕೊರೊನಾವೈರಸ್ ಲಸಿಕೆಯನ್ನು ಹಾಕಿಸಿಕೊಂಡ ರಾಷ್ಟ್ರಪತಿ ರಾಮನಾಥ್ ಕೋವಿಂದ್ -Vishwanews24

Featured, ರಾಷ್ಟ್ರ ನ್ಯೂಸ್

ಕೊರೊನಾವೈರಸ್ ಲಸಿಕೆಯನ್ನು ಹಾಕಿಸಿಕೊಂಡ ರಾಷ್ಟ್ರಪತಿ ರಾಮನಾಥ್ ಕೋವಿಂದ್ -Vishwanews24

ನವದೆಹಲಿ : ರಾಷ್ಟ್ರ ರಾಜಧಾನಿ ನವದೆಹಲಿಯ ಆರ್ ಆರ್ ಆಸ್ಪತ್ರೆಯಲ್ಲಿ ಬುಧವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕೊರೊನಾವೈರಸ್ ಲಸಿಕೆಯನ್ನು ಹಾಕಿಸಿಕೊಂಡರು.

ನಟಿ ತಾಪ್ಸಿ ಪನ್ನು ಹಾಗೂ ಚಿತ್ರ ನಿರ್ಮಾಪಕ ಅನುರಾಗ್‌ ಕಶ್ಯಪ್‌‌‌‌‌ ಮನೆ ಮೇಲೆ ಐಟಿ ದಾಳಿ -Vishwanews24

60 ವರ್ಷ ಮೇಲ್ಪಟ್ಟ ವರು ಮತ್ತು 45 ವರ್ಷ ಮೇಲ್ಪಟ್ಟ ಅನಾರೋಗ್ಯ ಪೀಡಿತರಿಗೆ ಕೊರೊನಾವೈರಸ್ ಲಸಿಕೆಯನ್ನು ಹಾಕುವ ಅಭಿಯಾನ ಪ್ರಾರಂಭಿಸಿದ ಎರಡು ದಿನಗಳ ನಂತರ, ಕೊವಿಡ್-19 ವಿರುದ್ಧ ಲಸಿಕೆಯನ್ನು ಹಾಕಿಸಿದರು.

ಇದಕ್ಕೂ ಮುನ್ನ ಇಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಸಾಂಕ್ವೆಲಿಮ್ ನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ (ಪಿಎಚ್ ಸಿ) ಕೋವಿಡ್-19 ಲಸಿಕೆಯ ಮೊದಲ ಡೋಸ್ ಅನ್ನು ತೆಗೆದುಕೊಂಡರು.

BREAKING : ರಾಸಲೀಲೆ ವಿಡಿಯೋ ಪ್ರಕರಣ : ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ -Vishwanews24